ಆಧಾರರಹಿತ ಆರೋಪ, ತೇಜೋವಧೆಗೆ ನಾವು ಹೆದರಲ್ಲ; ಸಚಿವ ಡಾ.ಕೆ. ಸುಧಾಕರ್ ಎಚ್ಚರಿಕೆ

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನಲ್ಲಿ ರಾಜಕೀಯ ಬೆರೆಸಿ, ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ರಾಜ್ಯ ಸರ್ಕಾರದ ತೇಜೋವಧೆ ಮಾಡುವ ಪ್ರಯತ್ನವನ್ನು ಕಾಣದ ಕೈಗಳು ಮಾಡುತ್ತಿವೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಇಲ್ಲಿ ದಾಳವಾಗಿ ಬಳಕೆಯಾಗಿದ್ದಾರೆ. ಕಾಂಗ್ರೆಸ್​ನವರ ಟೊಳ್ಳು ಬೆದರಿಕೆಗೆ ಯಾವುದೇ ಸಚಿವರು ಅಂಜುವುದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಸುದ್ದಿಗಾರರೊಂದಿಗೆ ಸಚಿವರು ಮಾತನಾಡಿ, ಚುನಾವಣೆ ಸಮಯದಲ್ಲಿ ಅಧಿಕಾರಕ್ಕೆ ಬರುವ ತಿರುಕನ ಕನಸನ್ನು ಕಾಂಗ್ರೆಸ್ ಕಾಣುತ್ತಿದೆ. ಈ ರೀತಿ ಆರೋಪಗಳನ್ನು ಮಾಡಿದರೆ ಕಾನೂನು … Continue reading ಆಧಾರರಹಿತ ಆರೋಪ, ತೇಜೋವಧೆಗೆ ನಾವು ಹೆದರಲ್ಲ; ಸಚಿವ ಡಾ.ಕೆ. ಸುಧಾಕರ್ ಎಚ್ಚರಿಕೆ