ಈಗಿನ ಸಿಎಂಗೆ ನಮ್ಮ ಭಯ ಇಲ್ಲ, ಮುಂದೆ ದೇವರು ಒಳ್ಳೆಯ ಸಿಎಂ ಕೊಟ್ಟೆ ಕೊಡ್ತಾನೆ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ

ಬಾಗಲಕೋಟೆ: ಹಿಂದಿನ ಸಿಎಂ ಬೊಮ್ಮಾಯಿ ಅವರಿಗೆ ಪಂಚಮಸಾಲಿ ಸಮಾಜದ ಬಗ್ಗೆ ಗೌರವ ಮತ್ತು ಭಯ ಇತ್ತು. ಆದರೆ ಈಗಿನ ಸಿಎಂ ಸಿದ್ದರಾಮಯ್ಯ ಅವರಿಗೆ ನಮ್ಮ ಭಯ ಇಲ್ಲ. ಬದಲಿಗೆ ಇವರನ್ನು ಕಂಡರೆ ನಾವು ಭಯ ಪಡುವಂತಂತಾಗಿದೆ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಇದನ್ನೂ ಓದಿ: ಮೂರೂವರೆ ವರ್ಷದ ಬಾಲಕಿ ಮೇಲೆ ಕಂಪ್ಯೂಟರ್​ ಶಿಕ್ಷಕನಿಂದ ಅತ್ಯಾಚಾರ; ಆರೋಪಿ ಬಂಧನ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ … Continue reading ಈಗಿನ ಸಿಎಂಗೆ ನಮ್ಮ ಭಯ ಇಲ್ಲ, ಮುಂದೆ ದೇವರು ಒಳ್ಳೆಯ ಸಿಎಂ ಕೊಟ್ಟೆ ಕೊಡ್ತಾನೆ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ