18.5 C
Bangalore
Monday, December 16, 2019

ನಮ್ಮಲ್ಲಿ ಅತೃಪ್ತ ಶಾಸಕರೇ ಇಲ್ಲ, ನೀವೇ ಕೆಲವರನ್ನು ಸೃಷ್ಟಿಸುತ್ತಿದ್ದೀರಿ: ಮಾಧ್ಯಮದವರ ಮೇಲೆ ದಿನೇಶ್​ ಗುಂಡೂರಾವ್​ ವಾಗ್ದಾಳಿ

Latest News

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಕಾಲೇಜ್ ಆವರಣದಲ್ಲಿ ಮದ್ಯದ ಸದ್ದು

ಮೊಳಕಾಲ್ಮೂರು: ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜಿನ ಆವರಣ ಭದ್ರತೆ ಕೊರತೆಯ ಕಾರಣಕ್ಕೆ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದೆ. ಈಚೆಗೆ ಕೆಲ ಕಿಡಿಗೇಡಿಗಳು ಕಾಲೇಜಿನ ಆವರಣದಲ್ಲಿರುವ...

ಶತಮಾನ ಶಾಲೆಗಿಲ್ಲ ಸೌಲಭ್ಯಗಳ ಭಾಗ್ಯ

ಕೆ.ಕೆಂಚಪ್ಪ ಮೊಳಕಾಲ್ಮೂರು: ಶತಮಾನ ಪೂರೈಸಿದ ಪಟ್ಟಣದ ಬಾಲಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಲ ಸೌಲಭ್ಯಗಳ ಕೊರತೆಯಿಂದ ನಲುಗುತ್ತಿದೆ. ಒಂದು ತಲೆಮಾರಿಗೆ ಅಕ್ಷರ ದಾಸೋಹ...

ಬೆಂಗಳೂರು: ನಮ್ಮ ಪಕ್ಷದಲ್ಲಿ ಅತೃಪ್ತ ಶಾಸಕರು ಎಂಬುವವರೇ ಇಲ್ಲ. ನೀವೇ ಕೆಲವು ಶಾಸಕರನ್ನು ಸೃಷ್ಟಿಸಿ ಗೊಂದಲ ಉಂಟು ಮಾಡುತ್ತಿದ್ದೀರಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಮಾಧ್ಯಮದವರ ಮೇಲೆ ಹರಿಹಾಯ್ದಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ ಬಳಿಕ ಸುದ್ದಿಗಾರರ ಜತೆ ಮಾ’ತನಾಡಿದರು. ನೀವೆಲ್ಲರೂ ಭೀಮಾನಾಯ್ಕ, ಅಮರೇಗೌಡ ಭಯ್ಯಾಪುರ ಅತೃಪ್ತರಾಗಿದ್ದು ರಾಜೀನಾಮೆ ನೀಡಲಿರುವುದಾಗಿ ಹೇಳುತ್ತಿದ್ದೀರಿ. ಆದರೆ, ಅವರಿಬ್ಬರೂ ನಮ್ಮೊಂದಿಗೆ ಇದ್ದಾರೆ ಎಂದರು.

ಇಬ್ಬರು ಶಾಸಕರು ರಾಜೀನಾಮೆ ಕೊಟ್ಟ ಮಾತ್ರಕ್ಕೆ ಸರ್ಕಾರ ಬೀಳುವುದಿಲ್ಲ. ಹಾಗೆಂದು ಅತೃಪ್ತ ಶಾಸಕರು ಎಂದು ಗುರುತಿಸಿಕೊಂಡಿರುವವರನ್ನು ಸಮಾಧಾನಪಡಿಸಲು ಯತ್ನಿಸುವುದೂ ಇಲ್ಲ. ಆನಂದ್​ ಸಿಂಗ್​ ಮತ್ತು ರಮೇಶ್​ ಜಾರಕಿಹೊಳಿ ನಮ್ಮ ಸ್ನೇಹಿತರು. ಅವರವರ ನಿರ್ಧಾರ ಕೈಗೊಳ್ಳಲು ಅವರು ಅರ್ಹರಿದ್ದಾರೆ. ಅವರಿಬ್ಬರು ರಾಜೀನಾಮೆ ನೀಡಿರುವುದರಿಂದ ಸರ್ಕಾರಕ್ಕೆ ಏನೂ ಆಗುವುದಿಲ್ಲ ಎಂದು ಪುನರುಚ್ಚರಿಸಿದರು.
ಬಿಜೆಪಿ ಹೈಕಮಾಂಡ್​ ವಿರುದ್ಧ ವಾಗ್ದಾಳಿ

ಬಿಜೆಪಿ ಹೈಕಮಾಂಡ್​ನವರೇ ನೇರವಾಗಿ ಸರ್ಕಾರವನ್ನು ಬೀಳಿಸಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ಯಡಿಯೂರಪ್ಪ ಅವರನ್ನು ಹೊರಗಿಟ್ಟು ಈ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ದಿನೇಶ್​ ಗುಂಡೂರಾವ್​ ಆರೋಪಿಸಿದರು.

ಅವರು ಏನೇನು ಮಾಡುತ್ತಾರೋ ಮಾಡಲಿ. ಅವರೇನೇ ಮಾಡಿದರೂ ಏನೂ ಆಗಲ್ಲ. ಯಡಿಯೂರಪ್ಪ ಅವರಿಗೆ ತಾವು ಸಿಎಂ ಆಗೋದಷ್ಟೇ ಬೇಕಿದೆ. ಹಾಗಾಗಿ ಅವರು ಆಪರೇಷನ್​ಗೆ ಸಹಕರಿಸುತ್ತಿದ್ದಾರೆ. ನಮಗೂ ರಿವರ್ಸ್​ ಆಪರೇಷನ್​ ಮಾಡಲು ಬರುತ್ತೆ. ಇದಕ್ಕೆ ನಾವು ತಯಾರಿದ್ದೇವೆ ಎಂದರು. (ದಿಗ್ವಿಜಯ ನ್ಯೂಸ್​)

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...