ಟೀಮ್ ಇಂಡಿಯಾದ ಸಭೆಯಲ್ಲಿ ರೈತರ ಬಗ್ಗೆ ಚರ್ಚೆ!

ಚೆನ್ನೈ: ಹೊಸ ಕೃಷಿ ಕಾಯ್ದೆಯ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯ ಬಗ್ಗೆ ಈಗ ಎಲ್ಲೆಡೆ ಭಾರಿ ಚರ್ಚೆ ನಡೆಯುತ್ತಿದೆ. ಇದೀಗ ಟೀಮ್ ಇಂಡಿಯಾದ ಸಭೆಯಲ್ಲೂ ಈ ಬಗ್ಗೆ ಚರ್ಚೆಯಾಗಿದೆ! ಇಂಗ್ಲೆಂಡ್ ವಿರುದ್ಧ ಶುಕ್ರವಾರದಿಂದ ನಡೆಯಲಿರುವ ಟೆಸ್ಟ್ ಸರಣಿಗೆ ಪೂರ್ವಭಾವಿಯಾಗಿ ನಡೆದ ಟೀಮ್ ಇಂಡಿಯಾದ ಸಭೆಯಲ್ಲಿ ರೈತರ ಪ್ರತಿಭಟನೆಯ ಕುರಿತು ಆಟಗಾರರ ನಡುವೆ ಸಣ್ಣ ಚರ್ಚೆ ನಡೆದಿದೆ. ಈ ವೇಳೆ ಎಲ್ಲ ಆಟಗಾರರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು ಎಂದು ನಾಯಕ ವಿರಾಟ್ ಕೊಹ್ಲಿ ಗುರುವಾರ ತಿಳಿಸಿದರು. ‘ತಂಡದ ಸಭೆಯ … Continue reading ಟೀಮ್ ಇಂಡಿಯಾದ ಸಭೆಯಲ್ಲಿ ರೈತರ ಬಗ್ಗೆ ಚರ್ಚೆ!