ಕರೊನಾ ಮೂರನೇ ಅಲೆಯನ್ನು ತಡೆಯಬಹುದಂತೆ!; ಅದಕ್ಕಾಗಿ ಏನು ಮಾಡಬೇಕು? ಇಲ್ಲಿದೆ ಮಾಹಿತಿ…

ನವದೆಹಲಿ: ಕರೊನಾ ಮೊದಲನೇ ಅಲೆ, ಎರಡನೇ ಅಲೆ ಆಯಿತು.. ಇನ್ನೇನು ಮೂರನೇ ಅಲೆ ಬಂದೇ ಬಿಡುತ್ತದೆ ಎನ್ನುತ್ತಿರುವಾಗ ಅದನ್ನು ತಡೆಯಬಹುದು ಎಂಬ ವಿಷಯವನ್ನು ಹೇಳಿದ್ದಾರೆ ಪರಿಣತರು. ಹಾಗಾದರೆ ಕರೊನಾ ಮೂರನೇ ಅಲೆಯನ್ನು ತಡೆಯಲು ಏನು ಮಾಡಬೇಕು ಎಂಬ ಕುರಿತು ಅವರು ಹೇಳಿರುವ ಅಂಶಗಳ ಕುರಿತ ಮಾಹಿತಿ ಇಲ್ಲಿದೆ. ಏನೇ ಮಾಡಿದರೂ ಮುಂದಿನ ಆರರಿಂದ ಎಂಟು ವಾರಗಳಲ್ಲಿ ಕರೊನಾ ಮೂರನೇ ಅಲೆ ಭಾರತವನ್ನು ಪ್ರವೇಶಿಸುವುದು ಖಚಿತ ಎಂದು ಎಐಐಎಂಎಸ್​ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ಈಗಾಗಲೇ ಮುನ್ನೆಚ್ಚರಿಕೆ ನೀಡಿದ್ದರ ಬೆನ್ನಿಗೇ … Continue reading ಕರೊನಾ ಮೂರನೇ ಅಲೆಯನ್ನು ತಡೆಯಬಹುದಂತೆ!; ಅದಕ್ಕಾಗಿ ಏನು ಮಾಡಬೇಕು? ಇಲ್ಲಿದೆ ಮಾಹಿತಿ…