ರಸೆಲ್ ಸಿಕ್ಸರ್​ಗಳ ಸುರಿಮಳೆ ಸುರಿಸಲು ಇದು ಐಪಿಎಲ್​​​ ಅಲ್ಲ ವಿಶ್ವಕಪ್​​​​​ ಎಂದ ಟೀಂ ಇಂಡಿಯಾದ ಸ್ಪಿನ್ನರ್​​​

Latest News

ಚೆನ್ನೈ ರೈಲು ನಿಲ್ದಾಣವೊಂದರಲ್ಲಿ ಸೆಲೆಬ್ರಿಟಿ ನಾಯಿ: ಪ್ರಯಾಣಿಕರನ್ನು ಎಚ್ಚರಿಸುವ ಶ್ವಾನದ ಕತೆ ಬಲು ರೋಚಕ!

ಚೆನ್ನೈ: ಮಾಲೀಕನಿಂದ ಪರಿತ್ಯಕ್ತಗೊಂಡಿರುವ ನಾಯಿಯೊಂದು ಚೆನ್ನೈನ ಪಾರ್ಕ್​ ಟೌನ್​ ರೈಲ್ವೆ ನಿಲ್ದಾಣದ ದಿನ ನಿತ್ಯದ ಪ್ರಯಾಣಿಕರ ನಡುವೆ ಮಿನಿ ಸೆಲೆಬ್ರಿಟಿಯಾಗಿ ಮಿಂಚುತ್ತಿದೆ. ರೈಲು ಹಳಿಗಳನ್ನು...

ಶಿಕ್ಷಣ ಸಚಿವ ಸುರೇಶ್ ಕುಮಾರ್ ವಾಸ್ತವ್ಯ ಹೂಡಿದ ಶಾಲೆಯಲ್ಲಿ ಶಿಕ್ಷಕರಿಂದ ಮಹಾ ಪ್ರಮಾದ

ಚಾಮರಾಜನಗರ: ಸಚಿವರ ಬಳಕೆಗೆಂದು ಮೀಸಲಿಟ್ಟ ಶೌಚಗೃಹವನ್ನು ಶಾಲಾ ಮಕ್ಕಳ ಕೈಯಲ್ಲಿ ಸ್ವಚ್ಛಗೊಳಿಸುವ ಮೂಲಕ ಶಾಲಾ ಶಿಕ್ಷಕರು ಪ್ರಮಾದವೆಸಗಿರುವ ಘಟನೆ ರಾಜ್ಯದ ಗಡಿಭಾಗದ ಶಾಲೆಯೊಂದರಲ್ಲಿ...

ರಾಷ್ಟ್ರ ರಕ್ಷಣೆಗೆ ಪ್ರಾಣವನ್ನೇ ಪಣಕ್ಕಿಡುವ ಧೀರ ಯೋಧರಿಗಾಗಿ “ಐರನ್​ ಮ್ಯಾನ್​” ಉಡುಪು ಅಭಿವೃದ್ಧಿಪಡಿಸಿದ ಯುವಕ!

ವಾರಾಣಸಿ: ಹಾಲಿವುಡ್​ ಐರನ್​ ಮ್ಯಾನ್​ ಚಿತ್ರದಿಂದ ಸ್ಪೂರ್ತಿಗೊಂಡು ವಾರಾಣಸಿಯ ಖಾಸಗಿ ವಿಶ್ವವಿದ್ಯಾಲಯದ ಉದ್ಯೋಗಿಯೊಬ್ಬರು "ಐರನ್​ ಮ್ಯಾನ್​" ಉಡುಪನ್ನು ಅಭಿವೃದ್ಧಿಪಡಿಸಿ ಸುದ್ದಿಯಾಗಿದ್ದಾರೆ. ಎದುರಾಳಿಯೊಂದಿಗೆ ಸೆಣಸಾಡುವ...

ಐಟಿ-ಬಿಟಿ ಅಭಿವೃದ್ಧಿಗೆ ಸರ್ಕಾರದ ಸಹಕಾರ: ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ, ಬೆಂಗಳೂರು ಟೆಕ್ ಸಮಿಟ್​ಗೆ ಅದ್ದೂರಿ ಚಾಲನೆ

ಬೆಂಗಳೂರು: ಆವಿಷ್ಕಾರ, ಸೇವಾ ಕ್ಷೇತ್ರಗಳ ಜತೆಗೆ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಕ್ಷೇತ್ರಗಳ ಅಭಿವೃದ್ಧಿಗೆ ಬೇಕಾಗುವ ಎಲ್ಲ ರೀತಿಯ ಸಹಕಾರವನ್ನು ಸರ್ಕಾರ ನೀಡಲಿದೆ....

ಬಿಐಎಸ್ ವರದಿ ಆತಂಕಕಾರಿ: ಜಲಮಂಡಳಿಗೆ ತಜ್ಞರ ಸಲಹೆ, ಗುಣಮಟ್ಟದ ನೀರಿಗೆ ನಾಗರಿಕರ ಆಗ್ರಹ

ಬೆಂಗಳೂರು: ಬೆಂಗಳೂರು ಜಲಮಂಡಳಿ ಸರಬರಾಜು ಮಾಡುತ್ತಿರುವ ಕುಡಿಯುವ ನೀರು ಶುದ್ಧವಲ್ಲ ಎಂಬುದು ಭಾರತೀಯ ಗುಣಮಟ್ಟ ಸಂಸ್ಥೆ (ಬಿಐಎಸ್) ನಡೆಸಿದ ಅಧ್ಯಯನದಲ್ಲಿ ಬಯಲಾಗಿದೆ. ಇದು...

ಮ್ಯಾಂಚೆಸ್ಟರ್​​​: ಐಪಿಎಲ್​ನಲ್ಲಿ ಸಿಕ್ಸರ್​ಗಳ ಸುರಿಮಳೆಯೊಂದಿಗೆ ಅಬ್ಬರಿಸಿದ್ದ ಆ್ಯಂಡ್ರೆ ರಸೆಲ್ ಅವರನ್ನು ವಿಶ್ವಕಪ್​ನಲ್ಲಿ ಶೀಘ್ರ ಔಟ್​​ ಮಾಡುವುದು ನನಗೆ ಗೊತ್ತು ಎಂದು ಭಾರತದ ಸ್ಪಿನ್ನರ್​​ ಯಜುವೇಂದ್ರ ಚಾಹಲ್​​ ತಿಳಿಸಿದ್ದಾರೆ.

ಜೂನ್​​ 27 ರಂದು ಭಾರತ ಮತ್ತು ವೆಸ್ಟ್​​ ಇಂಡೀಸ್​​​​​​ ತಂಡಗಳು ಮುಖಾಮುಖಿಯಾಗಲಿವೆ. ಲೀಗ್​​ನ ಎಲ್ಲ ಪಂದ್ಯಗಳಲ್ಲಿ ಸೋಲಿಲ್ಲದ ಸರದಾರನಾಗಿ ಮುನ್ನುಗ್ಗುತ್ತಿರುವ ಟೀಂ ಇಂಡಿಯಾ ವಿಂಡೀಸ್​​ನ್ನು ಮಣಿಸುವ ತವಕದಲ್ಲಿದೆ.

ಪಂದ್ಯ ಆರಂಭವಾಗುವುದಕ್ಕೆ ಇನ್ನೂ ಮೂರು ದಿನಗಳ ಬಾಕಿ ಇರುವಾಗಲೇ ವಿಂಡೀಸ್​​ ಆಟಗಾರ ಆ್ಯಂಡ್ರೆ ರಸೆಲ್​ಗೆ ಚಾಹಲ್​ ಟಾಂಗ್​​ ನೀಡಿದ್ದಾರೆ. ರಸೆಲ್​​ ಐಪಿಎಲ್​ನಲ್ಲಿ ಅಬ್ಬರಿಸಿದ ಹಾಗೇ ವಿಶ್ವಕಪ್​​ನಲ್ಲಿ ಆಡಲು ಸಾಧ್ಯವಿಲ್ಲ. ಅವರನ್ನು ಶೀಘ್ರ ಕಟ್ಟಿಹಾಕುವುದು ಹೇಗೆ ಎಂಬುದು ನನಗೆ ಗೊತ್ತು ಎಂದಿದ್ದಾರೆ.

ಐಪಿಎಲ್​​​​​ನಲ್ಲಿ ಹಾಗೂ ವಿಶ್ವಕಪ್​ಗೆ ಬಹಳ ವ್ಯತ್ಯಾಸವಿದೆ. ವೆಸ್ಟ್​​ ಇಂಡೀಸ್​​ ಈಗಾಗಲೇ 4 ಪಂದ್ಯಗಳಲ್ಲಿ ಸೋಲನುಭವಿಸಿದ್ದು, ಗೆಲುವಿನ ಲಯಕ್ಕೆ ಮರಳುವುದು ಕಷ್ಟಕರವಾಗಿದೆ. ಇನ್ನೂ ರಸೆಲ್ ವಿಶ್ವಕಪ್​ನಲ್ಲಿ ಉತ್ತಮ ಪ್ರದರ್ಶನ ತೋರುತ್ತಿಲ್ಲ. ಹೀಗಾಗಿ ಅವರನ್ನು ಔಟ್​​ ಮಾಡುವುದು ಕಷ್ಟವಲ್ಲ ಎಂದು ಚಾಹಲ್​​​​ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಸಕ್ತ ಸಾಲಿನ ಇಂಡಿಯನ್​ ಪ್ರೀಮಿಯರ್​ ಲೀಗ್ (ಐಪಿಎಲ್​​) ​​ನಲ್ಲಿ ಮಿಂಚಿದ್ದ ರಸೆಲ್​ ಕೇವಲ 14 ಪಂದ್ಯಗಳಲ್ಲಿ 52 ಸಿಕ್ಸರ್​ ಹಾಗೂ 31 ಬೌಂಡರಿಗಳನ್ನು ಸಿಡಿಸಿ 510ರನ್​ ಗಳಿಸಿದ್ದರು. (ಏಜೆನ್ಸೀಸ್​)

- Advertisement -

Stay connected

278,592FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO: ಗೋಕಾಕ್​ ಕ್ಷೇತ್ರದಲ್ಲಿ...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...