ಗೋವಾಗೆ ಆಗಮಿಸುವ ಪ್ರವಾಸಿಗರ ಮೇಲೆ ನಿರ್ಬಂಧ ಹೇರಲಾಗುವುದೇ?; ಕಾಂಗ್ರೆಸ್​ನಿಂದ ಸರ್ಕಾರಕ್ಕೆ ಒತ್ತಾಯ

ಗೋವಾ: ಯಾವುದೇ ರಾಜ್ಯದವರು ತಮ್ಮಲ್ಲಿಗೆ ಪ್ರವಾಸಿಗರು ಬರಬೇಕು, ತಮ್ಮ ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿ ಆಗಬೇಕು ಎಂದು ಬಯಸುವುದು ಸಹಜ. ಆದರೆ ಇಲ್ಲೊಂದು ಕಡೆ ಪ್ರವಾಸಿಗರ ಮೇಲೆ ನಿಯಂತ್ರಣ ಹೇರಬೇಕು ಎಂಬ ಒತ್ತಾಯವೊಂದು ಕೇಳಿಬಂದಿದೆ. ಅದರಲ್ಲೂ ದೇಶದ ವಿವಿಧೆಡೆಗಳಿಂದ ದೊಡ್ಡ ಪ್ರಮಾಣದಲ್ಲಿ ಪ್ರವಾಸಿಗರು ಆಗಮಿಸುವ ಗೋವಾದಲ್ಲಿ ಇಂಥದ್ದೊಂದು ಒತ್ತಾಯ ಕೇಳಿ ಬಂದಿದೆ. ಅಲ್ಲಿನ ಆಡಳಿತಾರೂಢ ಬಿಜೆಪಿ ಸರ್ಕಾರಕ್ಕೆ ಕಾಂಗ್ರೆಸ್ ಈ ಆಗ್ರಹ ವ್ಯಕ್ತಪಡಿಸಿದೆ. ಗೋವಾ ಕಾಂಗ್ರೆಸ್ ನಾಯಕ ಅಮಿತ್ ಪಾಟ್ಕರ್ ಅಲ್ಲಿನ ಸರ್ಕಾರಕ್ಕೆ ಈ ಬಗ್ಗೆ ಒತ್ತಾಯಿಸಿದ್ದಾರೆ. ಇದನ್ನೂ … Continue reading ಗೋವಾಗೆ ಆಗಮಿಸುವ ಪ್ರವಾಸಿಗರ ಮೇಲೆ ನಿರ್ಬಂಧ ಹೇರಲಾಗುವುದೇ?; ಕಾಂಗ್ರೆಸ್​ನಿಂದ ಸರ್ಕಾರಕ್ಕೆ ಒತ್ತಾಯ