‘ನಮಗೆ ಸಂಬಂಧವಿಲ್ಲ, ವಿ ಡೋಂಟ್ ಕೇರ್’: ಪ್ರಧಾನಿ ಮೋದಿ ಹೇಳಿಕೆಗೆ ಮ್ಯಾಥ್ಯೂ ಮಿಲ್ಲರ್ ಹೀಗೆ ಹೇಳಿದ್ದೇಕೆ?

ವಾಷಿಂಗ್ಟನ್​: ಭಾರತ-ಪಾಕಿಸ್ತಾನ ಸಂಘರ್ಷಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್ ಹೇಳಿದ್ದಾರೆ. ಇದನ್ನೂ ಓದಿ: ಮರುಭೂಮಿಯಲ್ಲಿ ಪ್ರವಾಹ.. ಭಾರೀ ಮಳೆಗೆ ತತ್ತರಿಸಿದ ದುಬೈ! ಭಯೋತ್ಪಾದಕರ ಹತ್ಯೆಗೆ ಗಡಿ ದಾಟಲು ಹಿಂಜರಿಯುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಮ್ಯಾಥ್ಯೂ ಮಿಲ್ಲರ್ ಭಾರತ ಮತ್ತು ಪಾಕಿಸ್ತಾನದ ನಡುವೆ ನಾವು ಮಧ್ಯೆ ಪ್ರವೇಶಿಸುವುದಿಲ್ಲ. ಆದರೆ, ಸಮಸ್ಯೆಯನ್ನು ಗಂಭೀರಗೊಳಿಸುವ ಬದಲು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು. ಪಾಕಿಸ್ತಾನದಲ್ಲಿ ಭಾರತ … Continue reading ‘ನಮಗೆ ಸಂಬಂಧವಿಲ್ಲ, ವಿ ಡೋಂಟ್ ಕೇರ್’: ಪ್ರಧಾನಿ ಮೋದಿ ಹೇಳಿಕೆಗೆ ಮ್ಯಾಥ್ಯೂ ಮಿಲ್ಲರ್ ಹೀಗೆ ಹೇಳಿದ್ದೇಕೆ?