ಹವಾಮಾನ ಮುನ್ಸೂಚನೆ; ಏ.15ರಿಂದ ರಾಜ್ಯದಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಏ.15 ರಿಂದ ಗುಡುಗು ಮಿಂಚು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಬಳ್ಳಾರಿ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್ ಮತ್ತು ಬೆಳಗಾವಿ ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಏ.15ರಿಂದ ಗುಡುಗು ಮಿಂಚು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ:  ಸರ್ಕಾರಿ ಆಸ್ಪತ್ರೆ ಎಡವಟ್ಟು; … Continue reading ಹವಾಮಾನ ಮುನ್ಸೂಚನೆ; ಏ.15ರಿಂದ ರಾಜ್ಯದಲ್ಲಿ ಮಳೆ ಸಾಧ್ಯತೆ