ಮೋದಿ ರೋಡ್ ಶೋಗೆ ತಣ್ಣೀರು ಎರಚುತ್ತಾನಾ ಮಳೆರಾಯ? ನಗರದಲ್ಲಿ ಮೂರುಗಂಟೆಗಳ ಕಾಲ ಮಳೆಯಾಗುವ ಮುನ್ಸೂಚನೆ

modi roadshow rain
Published on

ಬೆಂಗಳೂರು: ನಗರದಲ್ಲಿ ಮೂರು ಗಂಟೆಗಳ ಕಾಲ ಮಳೆ ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು ಇದರಿಂದಾಗಿ ಪ್ರಧಾನಿ ಮೋದಿ ರೋಡ್ ಶೋಗೆ ಮಳೆ ಅಡ್ಡಿಯಾಗುವ ಸಾಧ್ಯತೆ ಕಂಡು ಬರುತ್ತಿದೆ.

ಇಂದು ಸಂಜೆ ಹಾಗೂ ರಾತ್ರಿ ಕೂಡ ಬೆಂಗಳೂರು ಸೇರಿದಂತೆ ಹಲವಡೆ ಮಳೆ ಸುರಿಯುವ ಸಾಧ್ಯತೆ ಇದೆ. ತಾಪಮಾನ ಏರಿಕೆ ಆಗುತ್ತಿದ್ದು ಈ ಹಿನ್ನೆಲೆಯಲ್ಲಿ ಎರಡು ದಿನಗಳ ಮಳೆ ಮೂನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net