ನೇಕಾರರಿಗೆ ವಿದ್ಯುತ್ ಶಾಕ್‌ನಿಂದ ರಿಯಾಯಿತಿ ಭರವಸೆ

ಬೆಂಗಳೂರು: ವಿದ್ಯುತ್ ದರ ಏರಿಕೆಯಿಂದ ಕಂಗಾಲಾಗಿ ಸಿಟ್ಟಿಗೆದ್ದಿದ್ದ ನೇಕಾರ ಸಮುದಾಯಕ್ಕೆ ಸರ್ಕಾರ ಸಮಾಧಾನದ ಸುದ್ದಿ ನೀಡಿದೆ. ನೇಕಾರರ ವಿಶೇಷ ಯೋಜನೆಯಡಿ ಪ್ರಸ್ತುತ ಜಾರಿಯಲ್ಲಿರುವ 20 ಎಚ್‌ಪಿ ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ವಿದ್ಯುತ್ ಮಗ್ಗದ ಘಟಕಗಳಿಗೆ 1.25 ರೂ. ದರದಲ್ಲಿ ವಿದ್ಯುತ್ ಪೂರೈಕೆ ಯೋಜನೆಯನ್ನು ಮುಂದುವರೆಸುವುದಾಗಿ ನೇಕಾರ ಸಮುದಾಯಕ್ಕೆ ಸರ್ಕಾರ ಭರವಸೆ ನೀಡಿದೆ. ಇಂದು ತಮ್ಮನ್ನು ಭೇಟಿಯಾದ ನೇಕಾರರ ಸಮುದಾಯಗಳ ಒಕ್ಕೂಟದ ನಿಯೋಗದ ಬೇಡಿಕೆಗಳನ್ನು ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿದ್ಯುತ್ ಮಗ್ಗದ ಘಟಕಗಳಿಗೆ 1.25 ರೂ. ದರದಲ್ಲಿ … Continue reading ನೇಕಾರರಿಗೆ ವಿದ್ಯುತ್ ಶಾಕ್‌ನಿಂದ ರಿಯಾಯಿತಿ ಭರವಸೆ