ಯುಎಇಗೆ 2 ದಿನಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ. 

ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ರಿಂದ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ.

ಅಬುಧಾಬಿ ವಿಮಾನ ನಿಲ್ದಾಣದಲ್ಲಿ ನನ್ನನ್ನು ಸ್ವೀಕರಿಸಲು ಸಮಯ ತೆಗೆದುಕೊಂಡಿದ್ದಕ್ಕೆ ಸಹೋದರ ಶೇಖ್ ಮೊಹಮ್ಮದ್ ಗೆ ಕೃತಜ್ಞರಾಗಿರುತ್ತೇನೆಂದ ಪ್ರಧಾನಿ.

ಭಾರತ ಮತ್ತು ಯುಎಇ ನಡುವಿನ ಸ್ನೇಹವನ್ನು ಮತ್ತಷ್ಟು ಬಲಪಡಿಸುವ ಉತ್ಪಾದಕ ಭೇಟಿಗಾಗಿ ಎದುರು ನೋಡುತ್ತಿದ್ದೇನೆ ಎಂದ ಮೋದಿ.

ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ರಿಂದ ದ್ವಿಪಕ್ಷೀಯ ಮಾತುಕತೆ.