Narendra Modi

ಶ್ರೀರಂಗಂನ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಪ್ರಧಾನಿ ಮೋದಿ

ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಸಮೀಪದಲ್ಲಿ ಪ್ರಧಾನಿ ಮೋದಿ ಅವರು ಈ ರಂಗನಾಥ ದೇವಸ್ಥಾನಕ್ಕೆ ನೀಡಿರುವುದು ಧಾರ್ಮಿಕ ಮಹತ್ವವನ್ನು ಪಡೆದುಕೊಂಡಿದೆ. ಏಕೆಂದರೆ, ಈ ರಂಗನಾಥ ಸ್ವಾಮಿ ದೇವಾಲಯಕ್ಕೂ ಭಗವಾನ್ ರಾಮನಿಗೂ ಒಂದು ಆಳವಾದ ಸಂಪರ್ಕವಿದೆ. ಶ್ರೀ
Published on
Narendra Modi

ತಮಿಳುನಾಡು ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಶನಿವಾರ ತಿರುಚಿರಾಪಳ್ಳಿಯ ಶ್ರೀರಂಗಂನಲ್ಲಿರುವ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

Narendra Modi

ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಸಮೀಪದಲ್ಲಿ ಪ್ರಧಾನಿ ಮೋದಿ ಅವರು ಈ ರಂಗನಾಥ ದೇವಸ್ಥಾನಕ್ಕೆ ನೀಡಿರುವುದು ಧಾರ್ಮಿಕ ಮಹತ್ವವನ್ನು ಪಡೆದುಕೊಂಡಿದೆ.

Narendra Modi

ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಸಮೀಪದಲ್ಲಿ ಪ್ರಧಾನಿ ಮೋದಿ ಅವರು ಈ ರಂಗನಾಥ ದೇವಸ್ಥಾನಕ್ಕೆ ನೀಡಿರುವುದು ಧಾರ್ಮಿಕ ಮಹತ್ವವನ್ನು ಪಡೆದುಕೊಂಡಿದೆ.

Narendra Modi

ತಮಿಳುನಾಡಿನ ಈ ಪುರಾತನ ದೇಗುಲಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರು ‘ವೇಷ್ಟಿ’ (ಪಂಚೆ) ಮತ್ತು ಅಂಗವಸ್ತ್ರ (ಶಾಲು) ಧರಿಸಿ ಕೈಮುಗಿದು ಪ್ರಾರ್ಥಿಸಿದ್ದಾರೆ.

Narendra Modi

ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಪ್ರಧಾನ ದೇವರ ಪರವಾಗಿ ಅಯೋಧ್ಯೆ ರಾಮಮಂದಿರಕ್ಕೆ ಕೊಂಡೊಯ್ಯಲು ಪ್ರಧಾನಿ ಮೋದಿ ಅವರಿಗೆ ವಿಶೇಷ ಉಡುಗೊರೆಯನ್ನು ಸಹ ನೀಡಲಾಯಿತು

Narendra Modi

ಈ ದೇವಾಲಯವನ್ನು ‘ಬೂಲೋಗ ವೈಕುಂಠಂ’ ಅಥವಾ ‘ಭೂಮಿಯ ಮೇಲಿನ ವೈಕುಂಠಂ’ ಎಂದೂ ಕರೆಯಲಾಗುತ್ತದೆ. ವೈಕುಂಟಂ ವಿಷ್ಣುವಿನ ಶಾಶ್ವತ ನಿವಾಸವಾಗಿದೆ.

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ

Related Stories

No stories found.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net