'ಒಂದು ಕತೆ ಹೇಳ್ಳಾ' ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟ ಪ್ರಿಯಾಂಕಾ ಮೋಹನ್ ಅವರು..ಸದ್ಯ ರವಿತೇಜ ನಟನೆಯ ತುಲಭಾರಂ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ನ.20ರಂದು ಅವರ ಹುಟ್ಟು ಹಬ್ಬದ ಪ್ರಯುಕ್ತ ಸಿನಿಮಾದ ಮೊದಲ ಪೋಸ್ಟರ್ ಅನ್ನು ಹಂಚಿಕೊಳ್ಳಲಾಗಿತ್ತು. ಬ್ರಿಡ್ಜ್ ಪ್ರೊಡಕ್ಷನ್ ಈ ಸಿನಿಮಾದ ನಿರ್ಮಾಣದ ಹೊಣೆಯನ್ನು ಹೊತ್ತಿದೆ.