ಡಿಸೆಂಬರ್ 9 ರ ಬಳಿಕವ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಆಯೋಗವು ತಿಳಿಸಿದ್ದು, ಆವಾಗ ಕರಡು ಮತದಾರರ ಪಟ್ಟಿಯನ್ನು ಅವರೊಂದಿಗೆ ಹಂಚಿಕೊಳ್ಳಲಾಗುತ್ತದೆ. ಅಲ್ಲಿಯವರೆಗೆ, ಚುನಾವಣಾ ಸಂಬಂಧಿತ ಕೆಲಸಕ್ಕಾಗಿ ನಿಯೋಜನೆಗೊಂಡಿರುವ ರಾಜ್ಯ ಸರ್ಕಾರಿ ನೌಕರರಾದ ಬಿಎಲ್‌ಒಗಳು, ಚುನಾವಣಾ ನೋಂದಣಿ ಅಧಿಕಾರಿಗಳು ಮತ್ತು ಜಿಲ್ಲಾ ಚುನಾವಣಾ ಅಧಿಕಾರಿಗಳ ಸ್ವತಂತ್ರ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡದಂತೆ ಪಕ್ಷಗಳಿಗೆ ನಿರ್ದೇಶನ ನೀಡಿದೆ,(ಏಜೆನ್ಸೀಸ್).