ಸೂರ್ಯನ ಪಥ ಬದಲಾವಣೆ: ಈ ರಾಶಿಯವರಿಗೆ ಇನ್ಮುಂದೆ ಹಣದ ಸುಗ್ಗಿ, ಅದೃಷ್ಟದ ಕಾಲ ಆರಂಭ! Astrology

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
Astrology: ಗ್ರಹಗಳ ರಾಜ ಸೂರ್ಯನು ಫೆಬ್ರವರಿ ತಿಂಗಳಲ್ಲಿ ಮೂರು ಬಾರಿ ತನ್ನ ಪಥವನ್ನು ಬದಲಾಯಿಸುತ್ತಾನೆ. ಇದು ಧನಿಷ್ಟ ನಕ್ಷತ್ರಗಳನ್ನು ಪ್ರವೇಶಿಸುತ್ತದೆ. ನಂತರ, ಫೆಬ್ರವರಿ 13 ರಂದು, ಅದು ಮಕರ ರಾಶಿಯನ್ನು ಬಿಟ್ಟು ಕುಂಭ ರಾಶಿಯನ್ನು ಪ್ರವೇಶಿಸುತ್ತದೆ. ಸೂತರ್ಯನ ಈ ಬದಲಾವಣೆಯಿಂದ ಕೆಲವೊಂದು ರಾಶಿಯವರು ಪ್ರಯೋಜನ ಪಡೆಯುತ್ತಾರೆ ಎಂದು ಜ್ಯೋತಿಷಿಗಳು ಹೇಳುತ್ತಾರೆ. ಹಾಗಿದ್ದರೆ, ಫೆಬ್ರವರಿಯನ್ನು ಸೂರ್ಯನ ಅಗುವಗ್ರಹದಿಂದ ಯಾವ ರಾಶಿಯವರು ಪ್ರಯೋಜನ ಪಡೆಯುತ್ತಾರೆ ಎಂದು ನೋಡೋಣ ಬನ್ನಿ...

ವೃಶ್ಚಿಕ ರಾಶಿ

ವೃಶ್ಚಿಕ ರಾಶಿಯವರಿಗೆ ಸೂರ್ಯನ ಚಲನೆ ತುಂಬಾ ಒಳ್ಳೆಯಲಾಗಲಿದೆ. ನಿಮ್ಮ ಕೆಲಸದಲ್ಲಿ ಪ್ರಗತಿಗೆ ಉತ್ತಮ ಅವಕಾಶಗಳು ಸಿಗಲಿವೆ. ದೀರ್ಘಕಾಲದವರೆಗೆ ಹೊಸ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಉತ್ತಮ ಅವಕಾಶಗಳು ಸಿಗಲಿವೆ. ವ್ಯವಹಾರ ಮಾಡುವಂತವರಿಗೆ ಈ ಸಮಯ ಒಳ್ಳೆಯದಾಗಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ.

ಧನು ರಾಶಿ

ಫೆಬ್ರವರಿಯಲ್ಲಿ ಸೂರ್ಯನ ಚಲನೆಯು ಧನು ರಾಶಿಯವರ ಧೈರ್ಯ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಈ ಸಮಯದಲ್ಲಿ ಆರ್ಥಿಕತೆಗೆ ಸಂಬಂಧಿಸಿದಂತೆ ಉತ್ತಮ ನಿರ್ಧಾರವನ್ನು ಕೈಗೊಳ್ಳಲಿದ್ದೀರಿ. ಅದೃಷ್ಟವು ನಿಮಗೆ ತುಂಬಾ ಅನುಕೂಲಕರವಾಗಲಿದೆ. ಹಳೆಯ ಹೂಡಿಕೆಗಳು ಲಾಭವನ್ನು ನೀಡಲಿವೆ. ಒಡಹುಟ್ಟಿದವರೊಂದಿಗೆ ಸಂಬಂಧಗಳು ಹೆಚ್ಚಾಗಲಿದ್ದು, ಆಸ್ತಿ, ವ್ಯವಹಾರದಲ್ಲಿ ಉತ್ತಮ ಸಮಯವನ್ನು ಕಳೆಯಲಿದ್ದೀರಿ.

ಕುಂಭ ರಾಶಿ

ಕುಂಭ ರಾಶಿಯಲ್ಲಿ ಜನಿಸಿದವರಿಗೆ ಸೂರ್ಯನ ಚಲನೆಯು ಅನುಕೂಲಕರ ಸೂಚನೆಗಳನ್ನು ನೀಡುತ್ತದೆ. ಫೆಬ್ರವರಿ ಕೊನೆಯ ದಿನಗಳಲ್ಲಿ ಈ ರಾಶಿಯಲ್ಲಿ ಸೂರ್ಯ ನೆಲೆಸಿರುತ್ತಾನೆ. ಈ ಅವಧಿಯಲ್ಲಿ ಅನೇಕ ಪ್ರಯೋಜನಗಳನ್ನು ಪಡೆಯಲಿದ್ದೀರಿ. ಇದು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಪೂರ್ವಜರ ಆಸ್ತಿಗೆ ಸಂಬಂಧಿಸಿದ ಆಸ್ತಿ ವ್ಯವಹಾರ ಸಮಸ್ಯೆಗಳು ಬಗೆಹರಿಯಲಿವೆ. ನ್ಯಾಯಾಲಯದ ಪ್ರಕರಣಗಳಲ್ಲಿ ಜಯ ನಿಮ್ಮದಾಗಲಿದೆ. ಆರೋಗ್ಯ ಸುಧಾರಿಸಲಿದೆ (ಏಜೆನ್ಸೀಸ್​).
ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು / ಜ್ಯೋತಿಷಿಗಳು / ಪಂಚಾಂಗಗಳು / ನಂಬಿಕೆಗಳು / ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದಕ್ಕೆ “ವಿಜಯವಾಣಿ ಡಾಟ್​ ನೆಟ್”​ ಜವಾಬ್ದಾರರಾಗಿರುವುದಿಲ್ಲ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net