ಯುವಕನಿಗೆ ಮದ್ವೆ ಆಸೆ ಹುಟ್ಟಿಸಿ ಹಾಸನದ ಮಹಿಳೆ ಹೀಗಾ ಮಾಡೋದು? ನನ್ನಾಕೆ ಡಿಸಿ… ಅಂತ ಖುಷಿಯಲ್ಲಿದ್ದವನಿಗೆ ಭಾರೀ ಸಂಕಷ್ಟ

ವಿಜಯಪುರ: ಫೇಸ್​ಬುಕ್​ನಲ್ಲಿ ಪರಿಚಯವಾದ ಯುವಕನಿಗೆ ಈಕೆ ಕೊಟ್ಟ ಕಷ್ಟ ಅಷ್ಟಿಷ್ಟಲ್ಲ. ತಾನು ಐಎಎಸ್​ ಪಾಸ್​ ಮಾಡಿರುವೆ, ಕೆಲವೇ ದಿನಗಳಲ್ಲಿ ಜಿಲ್ಲಾಧಿಕಾರಿ ಆಗುವೆ. ನೀನಂದ್ರೆ ನನಗಿಷ್ಟ, ನಿನ್ನನ್ನೇ ಮದ್ವೆ ಆಗುವೆ ಎಂದೆಲ್ಲ ಹೇಳಿದ್ದಳು. ಈಕೆಯ ಮಾತಿಗೆ ಮರುಳಾದ ಯುವಕ ಮಾನಸಿಕ ಹಿಂಸೆ ಅನುಭವಿಸಿದ್ದು ಮಾತ್ರವಲ್ಲ, ಬರೋಬ್ಬರಿ 39 ಲಕ್ಷ ಹಣ ಕಳೆದುಕೊಂಡಿದ್ದಾನೆ. ಏನಿದು ಪ್ರಕರಣ?: ಸಿಂದಗಿ ತಾಲೂಕಿನ ಬಗಲೂರ ಗ್ರಾಮದ ನಿವಾಸಿ ಪರಮೇಶ್ವರ ನಾನಾಗೌಡ ಹಿಪ್ಪರಗಿ ಎಂಬಾತ ಮಂಜುಳಾ ಕೆ.ಆರ್​. ಎಂಬ ಫೇಸ್​ಬುಕ್​ ಖಾತೆಯಿಂದ ಬಂದ ರಿಕ್ವೆಸ್ಟ್ ಸ್ವೀಕರಿಸಿದ್ದ. … Continue reading ಯುವಕನಿಗೆ ಮದ್ವೆ ಆಸೆ ಹುಟ್ಟಿಸಿ ಹಾಸನದ ಮಹಿಳೆ ಹೀಗಾ ಮಾಡೋದು? ನನ್ನಾಕೆ ಡಿಸಿ… ಅಂತ ಖುಷಿಯಲ್ಲಿದ್ದವನಿಗೆ ಭಾರೀ ಸಂಕಷ್ಟ