ಮದ್ವೆಗೆ 2 ದಿನ ಇದ್ದಂತೆ ವಧುಗೆ ಕೈಕೊಟ್ಟ ವರ​! ಮದ್ವೆ ದಿನ ವಾಪಸ್​ ಬಂದವನಿಂದ ಮತ್ತೊಂದು ಶಾಕ್​

ಮೈಸೂರು: ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಆ ಮನೆಯಲ್ಲಿ ಇಂದು(ಬುಧವಾರ) ಮದುವೆ ಸಡಗರ ಮೇಳೈಸುತ್ತಿತ್ತು. ಆದರೆ, ಹಸಮಣೆ ಏರಬೇಕಿದ್ದ ವರ ಮದುವೆಗೂ ಎರಡು ದಿನ ಮೊದಲೇ ವಧುವಿಗೆ ಕೈಕೊಟ್ಟು ಪ್ರೇಯಸಿ ಜತೆ ಪರಾರಿಯಾಗಿದ್ದು, ವಧುವಿನ ಮನೆಯವರು ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾರೆ. ಈ ಘಟನೆ ಮೈಸೂರಿನ ಸುಣ್ಣದಕೇರಿಯ ಉಮೇಶ್ ಜತೆ ಕೆ.ಆರ್. ಮೊಹಲ್ಲಾದ ಯುವತಿಯ ಮದುವೆಯನ್ನು ಎರಡೂ ಕುಟುಂಬದ ಹಿರಿಯರು ನಿಶ್ಚಯಿಸಿದ್ದರು. ಬುಧವಾರ ಮದುವೆ ನೆರವೇರಬೇಕಿತ್ತು. ಆದರೆ, ಮತ್ತೊಬ್ಬಳನ್ನು ಪ್ರೀತಿಸುತ್ತಿದ್ದ ವರನು ಆಕೆಯೊಂದಿಗೆ ಸೋಮವಾರವೇ ಎಸ್ಕೇಪ್​ ಆಗಿದ್ದ. ಕಂಗಾಲಾದ ಕುಟುಂಬಸ್ಥರು … Continue reading ಮದ್ವೆಗೆ 2 ದಿನ ಇದ್ದಂತೆ ವಧುಗೆ ಕೈಕೊಟ್ಟ ವರ​! ಮದ್ವೆ ದಿನ ವಾಪಸ್​ ಬಂದವನಿಂದ ಮತ್ತೊಂದು ಶಾಕ್​