‘ಪದಕ ಗೆಲ್ಲುವ ನನ್ನ ಕನಸು ನನಸಾಗಿದೆ’, ಅದನ್ನು ದೇಶಕ್ಕೆ ಅರ್ಪಿಸುತ್ತೇನೆ: ಮೀರಾಬಾಯಿ ಚಾನು

ನವದೆಹಲಿ: ಟೋಕಿಯೋ ಒಲಿಂಪಿಕ್ಸ್​​ನ ಎರಡನೇ ದಿನವಾದ ಇಂದು ವೇಟ್ ಲಿಫ್ಟಿಂಗ್​​ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ತಂದುಕೊಡುವ ಮೂಲಕ ಶುಭಾರಂಭ ಮಾಡಿರುವ ಮೀರಾಬಾಯಿ ಚಾನು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: Tokyo Olympics| ಭಾರತದ ಪದಕ ಬೇಟೆ ಆರಂಭ: ಬೆಳ್ಳಿ ಪದಕ ಗೆದ್ದ ವೇಟ್​ಲಿಫ್ಟರ್​ ಮೀರಾಬಾಯಿ ಚಾನು​ ಇಂದು ನಡೆದ 49 ಕೆಜಿ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡ ಚಾನು ತನ್ನ ದೇಶಕ್ಕೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ವಿಶೇಷವಾಗಿ ಪ್ರತಿಯೊಬ್ಬ ಭಾರತೀಯರಿಗೂ ಹಾಗೂ ಪ್ರತಿ ಹಂತದಲ್ಲಿಯೂ … Continue reading ‘ಪದಕ ಗೆಲ್ಲುವ ನನ್ನ ಕನಸು ನನಸಾಗಿದೆ’, ಅದನ್ನು ದೇಶಕ್ಕೆ ಅರ್ಪಿಸುತ್ತೇನೆ: ಮೀರಾಬಾಯಿ ಚಾನು