ಮತ್ತೆ ಹೋರಾಟಕ್ಕೆ ಮರಳುತ್ತೇವೆ: ಸುಪ್ರೀಂಕೋರ್ಟ್​ ಮುಂದೆಯೇ ನಿಶ್ಚಿತಾರ್ಥ ಮಾಡಿಕೊಂಡ ಸಲಿಂಗ ಜೋಡಿ!

ನವದೆಹಲಿ: ಭಾರತದಲ್ಲಿ ಸಲಿಂಗ ವಿವಾಹದ ಮಾನ್ಯತೆ ಕುರಿತು ಸುಪ್ರೀಂಕೋರ್ಟ್​ ನೀಡಿದ ತೀರ್ಪಿನ ಬಗ್ಗೆ ಲಂಡನ್​ ಸ್ಕೂಲ್​ ಆಫ್​ ಎಕನಾಮಿಕ್ಸ್​ನಲ್ಲಿ ಪಿಎಚ್​ಡಿ ವಿದ್ಯಾರ್ಥಿಯಾಗಿರುವ ಅನನ್ಯ ಕೊಟಿಯಾ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್​ ನೆಟ್ಟಿಗರ ಗಮನ ಸೆಳೆದಿದೆ. ಮುಖ್ಯನ್ಯಾಯಮುರ್ತಿ ಡಿವೈ ಚಂದ್ರಚೂಡ್​ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್. ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿ.ಎಸ್. ನರಸಿಂಹ ಅವರನ್ನು ಒಳಗೊಂಡ ಸಾಂವಿಧಾನಿಕ ಪೀಠ ಮಂಗಳವಾರ (ಅ.17) ತೀರ್ಪು ಪ್ರಕಟಿಸಿ, ಸಲಿಂಗ ವಿವಾಹಕ್ಕೆ ಯಾವುದೇ ಕಾನೂನು ಮಾನ್ಯತೆ … Continue reading ಮತ್ತೆ ಹೋರಾಟಕ್ಕೆ ಮರಳುತ್ತೇವೆ: ಸುಪ್ರೀಂಕೋರ್ಟ್​ ಮುಂದೆಯೇ ನಿಶ್ಚಿತಾರ್ಥ ಮಾಡಿಕೊಂಡ ಸಲಿಂಗ ಜೋಡಿ!