ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುವ ಮುನ್ನ : ಬಂಗಾಳದಲ್ಲಿ ವೇತನ ಹೆಚ್ಚಳ, ತಮಿಳುನಾಡಿನಲ್ಲಿ ಸಾಲ ಮನ್ನಾ !

ಕೊಲ್ಕತಾ/ಚೆನ್ನೈ: ಮತದಾನದ ದಿನಾಂಕವನ್ನು ಘೋಷಿಸಿದ ತಕ್ಷಣ ಮಾದರಿ ನೀತಿ ಸಂಹಿತೆಯು ಜಾರಿಗೆ ಬರುವುದರಿಂದ, ಆಡಳಿತಾರೂಢ ಸರ್ಕಾರಗಳು ಯಾವುದೇ ಹೊಸ ಕಲ್ಯಾಣ ಯೋಜನೆಗಳನ್ನು ಘೋಷಿಸಬಾರದು ಎಂಬ ನಿಯಮವಿದೆ. ಈ ಹಿನ್ನೆಲೆಯಲ್ಲಿ ಸದ್ಯದಲ್ಲೆ ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಸರ್ಕಾರಗಳು ಇಂದು ತಮ್ಮ ಮತದಾರರನ್ನು ಆಕರ್ಷಿಸುವ ಕೊನೆಯ ಹಂತದ ಪ್ರಯತ್ನವನ್ನು ಮಾಡಿವೆ. ಚುನಾವಣೆ ಘೋಷಿಸಲು ಇಂದು ನಿಗದಿಯಾಗಿದ್ದ ಸಮಯಕ್ಕೆ ಸ್ವಲ್ಪ ಹೊತ್ತು ಮುಂಚೆ ಎರಡು ಪ್ರಮುಖ ನಿರ್ಧಾರಗಳನ್ನು ಎರಡೂ ರಾಜ್ಯದ ಮುಖ್ಯಮಂತ್ರಿಗಳು ಪ್ರಕಟಿಸಿದ್ದಾರೆ. ಚುನಾವಣಾ ಆಯೋಗವು … Continue reading ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುವ ಮುನ್ನ : ಬಂಗಾಳದಲ್ಲಿ ವೇತನ ಹೆಚ್ಚಳ, ತಮಿಳುನಾಡಿನಲ್ಲಿ ಸಾಲ ಮನ್ನಾ !