ಪಶ್ಚಿಮ ಬಂಗಾಳ: ಚುನಾವಣಾ ಸಮಾವೇಶ, ರೋಡ್​ ಶೋ ರದ್ದು ಮಾಡಿದ ಎಲೆಕ್ಷನ್ ಕಮಿಷನ್

ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ಹಂತದ ಮತದಾನ ಬಾಕಿ ಇದೆ. ಇನ್ನೊಂದೆಡೆ ದೇಶದಲ್ಲಿ ಕರೊನಾವೈರಸ್ ವ್ಯಾಪಕವಾಗಿ ಹಬ್ಬುತ್ತಿದೆ. ಈ ನಿಟ್ಟಿನಲ್ಲಿ ಪಶ್ಚಿಮ ಬಂಗಾಳದಲ್ಲಿ ಉಳಿದ ಎರಡು ಹಂತದ ಮತದಾನಕ್ಕೆ ಸಂಬಂಧಿಸಿದಂತೆ ಯಾವುದೇ ಬೃಹತ್ ಸಮಾವೇಶ, ರೋಡ್ ಶೋ, ರಾಲಿಗಳನ್ನು ಆಯೋಜಿಸುವಂತಿಲ್ಲ ಎಂದು ಇಂದು ಭಾರತ್ ಚುನಾವಣಾ ಆಯೋಗ ಆದೇಶ ಮಾಡಿದೆ. ಮತಯಾಚನೆಗಾಗಿ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷದ ಮುಖಂಡರು ಗರಿಷ್ಠ 500 ಜನರನ್ನು ಸೇರಿಸಿಕೊಂಡು ಸಭೆ ಮಾಡಲು ಚುನಾವಣಾ ಆಯೋಗ ಅನುಮತಿ ನೀಡಿದೆ. … Continue reading ಪಶ್ಚಿಮ ಬಂಗಾಳ: ಚುನಾವಣಾ ಸಮಾವೇಶ, ರೋಡ್​ ಶೋ ರದ್ದು ಮಾಡಿದ ಎಲೆಕ್ಷನ್ ಕಮಿಷನ್