ಪ್ರಧಾನಿ ಮೋದಿ ಒಬ್ಬ ಪಾಪಿ ನಮ್ಮ ಆಟಗಾರರಿಗೆ ಕೇಸರಿ ಬಟ್ಟೆ ಧರಿಸುವಂತೆ ಮಾಡಿದ್ದಾನೆ: ಮಮತಾ ಬ್ಯಾನರ್ಜಿ ಕಿಡಿ

ಕಲ್ಕತ್ತಾ: ಇತ್ತೀಚಿಗೆ ಮುಕ್ತಾಯಗೊಂಡ ಏಕದಿನ ವಿಶ್ವಕಪ್​ ಫಿನಾಲೆಯಲ್ಲಿ ಭಾರತ ತಂಡ ಸೋತಾಗ ಇಡೀ ದೇಶವೇ ದುಃಖದಲ್ಲಿ ಮುಳುಗಿತ್ತು. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಟೀಂ ಇಂಡಿಯಾ ಡ್ರೆಸ್ಸಿಂಗ್​ ರೂಮಿಗೆ ತೆರಳಿ ಆಟಗಾರರನ್ನು ಸಂತೈಸಿ ಧೈರ್ಯ ತುಂಬಿದ್ದರು. ಆದರೆ, ಟಿಎಂಸಿ ಅಧಿನಾಯಕಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೊಂಕು ಹುಡುಕುವ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್​ ಫಿನಾಲೆಯಲ್ಲಿ ಭಾರತದ ಪ್ರಧಾನಿ ಹಾಗೂ ಆಸ್ಟ್ರೇಲಿಯಾದ ಉಪಪ್ರಧಾನಿ ಸಾಕ್ಷಿಯಾಗಿದ್ದರು. … Continue reading ಪ್ರಧಾನಿ ಮೋದಿ ಒಬ್ಬ ಪಾಪಿ ನಮ್ಮ ಆಟಗಾರರಿಗೆ ಕೇಸರಿ ಬಟ್ಟೆ ಧರಿಸುವಂತೆ ಮಾಡಿದ್ದಾನೆ: ಮಮತಾ ಬ್ಯಾನರ್ಜಿ ಕಿಡಿ