ಇಂದಿನಿಂದ ಚುಟುಕು ಕ್ರಿಕೆಟ್ ವಿಶ್ವ ಸಮರ; ವೆಸ್ಟ್ ಇಂಡೀಸ್-ಇಂಗ್ಲೆಂಡ್ ಕದನ

ದುಬೈ: ಎರಡು ಬಾರಿಯ ಚಾಂಪಿಯನ್ ತಂಡ ವೆಸ್ಟ್ ಇಂಡೀಸ್ ಹಾಗೂ ಹಾಲಿ ರನ್ನರ್‌ಅಪ್ ಇಂಗ್ಲೆಂಡ್ ತಂಡಗಳು ದಿನದ 2ನೇ ಪಂದ್ಯದಲ್ಲಿ ಎದುರಾಗಲಿವೆ. 2016ರ ಟೂರ್ನಿಯ ಫೈನಲ್‌ನಲ್ಲಿ ಎದುರಾಗಿದ್ದ ಉಭಯ ತಂಡಗಳ ಕದನ ರೋಚಕತೆಗೆ ಸಾಕ್ಷಿಯಾಗಿತ್ತು. ಕೋಲ್ಕತದಲ್ಲಿ ನಡೆದ ಫೈನಲ್‌ನ ಕಡೇ ಓವರ್‌ನಲ್ಲಿ ವೆಸ್ಟ್ ಇಂಡೀಸ್ ಎದುರು ಅನುಭವಿಸಿದ್ದ ನಿರಾಸೆಗೆ ಇಂಗ್ಲೆಂಡ್ ತಂಡ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. ಟಿ20 ತಜ್ಞರನ್ನೇ ಹೊಂದಿರುವ ವೆಸ್ಟ್ ಇಂಡೀಸ್ ತಂಡ ಎರಡೂ ಅಭ್ಯಾಸ ಪಂದ್ಯಗಳಲ್ಲಿ ಸೋಲು ಕಂಡ ಹಿನ್ನಡೆ ಹೊಂದಿದೆ. ಪಾಕಿಸ್ತಾನ ಹಾಗೂ … Continue reading ಇಂದಿನಿಂದ ಚುಟುಕು ಕ್ರಿಕೆಟ್ ವಿಶ್ವ ಸಮರ; ವೆಸ್ಟ್ ಇಂಡೀಸ್-ಇಂಗ್ಲೆಂಡ್ ಕದನ