ಸಲಿಂಗಿಗಳ ಹಕ್ಕುಗಳ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್​ ನೀಡಿದ ನಿರ್ದೇಶನಗಳೇನು?

ನವದೆಹಲಿ: ಸಲಿಂಗ ವಿವಾಹ ವಿಚಾರದಲ್ಲಿ ಇಂದು ಮಹತ್ವದ ತೀರ್ಪು ಪ್ರಕಟಿಸಿರುವ ಸುಪ್ರೀಂಕೋರ್ಟ್ ಸಲಿಂಗ ವಿವಾಹಕ್ಕೆ ಯಾವುದೇ ಕಾನೂನು ಮಾನ್ಯತೆ ಇಲ್ಲ ಎಂದು ಹೇಳಿದೆ. ಅಲ್ಲದೆ, ಇದೇ ಸಂದರ್ಭದಲ್ಲಿ ಸಲಿಂಗಿಗಳ ಹಕ್ಕುಗಳ ಬಗ್ಗೆಯೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನ್ಯಾಯಾಲಯ ನಿರ್ದೇಶನ ನೀಡಿದ್ದು, ಸಲಿಂಗಿಗಳನ್ನು ಅವರ ಲೈಂಗಿಕ ದೃಷ್ಟಿಕೋನ ಆಧಾರದ ಮೇಲೆ ತಾರತಮ್ಯ ಮಾಡದಂತೆ ನೋಡಿಕೊಳ್ಳುವಂತೆ ಸೂಚಿಸಿದೆ. ಸಲಿಂಗಿಗಳ ಹಕ್ಕುಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮತ್ತು ಅವರಿಗಾಗಿ ಹಾಟ್‌ಲೈನ್ ಸ್ಥಾಪಿಸಲು ಸರ್ಕಾರಕ್ಕೆ ನಿರ್ದೇಶಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ … Continue reading ಸಲಿಂಗಿಗಳ ಹಕ್ಕುಗಳ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್​ ನೀಡಿದ ನಿರ್ದೇಶನಗಳೇನು?