ಗುತ್ತಿಗೆ ಪಟ್ಟಿಯಿಂದ ಕೊಕ್ ಕೊಟ್ಟ ಬೆನ್ನಲ್ಲೇ ಶ್ರೇಯಸ್​-ಇಶಾನ್​ಗೆ ಮತ್ತೊಂದು ಶಾಕ್!

ನವದೆಹಲಿ: ಪ್ರವಾಸಿ ಇಂಗ್ಲೆಂಡ್​ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಅತಿಥೇಯರು ಮೇಲುಗೈ ಸಾಧಿಸಿದ್ದು, ಸರಣಿಯನ್ನು ಒಂದು ಪಂದ್ಯ ಬಾಕಿ ಇರುವಂತೆಯೇ ವಶಪಡಿಸಿಕೊಂಡಿದ್ದಾರೆ. ಇನ್ನು ಸರಣಿಯ ಐದನೇ ಪಂದ್ಯ ಮಾರ್ಚ್​ 07ರಂದು ಧರ್ಮಾಶಾಲಾದಲ್ಲಿ ಆರಂಭವಾಗಲಿದ್ದು, ಇದಕ್ಕೂ ಮುನ್ನ ಭಾರತೀಯ ಕ್ರಿಕೆಟ್​ ನಿಯಂತ್ರಣ ಮಂಡಳಿ (BCCI) ವಾರ್ಷಿಕ ಕೇಂದ್ರ ಗುತ್ತಿಗೆ ಪಟ್ಟಿಯನ್ನು ಬಿಡುಗಡೆ ಮಾಡಿತ್ತು ಮತ್ತು ಆಟಗಾರರಾದ ಶ್ರೇಯಸ್​ ಅಯ್ಯರ್​ ಹಾಗೂ ಇಶಾನ್​ ಕಿಶನ್​ಗೆ ಶಾಕ್​ ನೀಡಿತ್ತು. ಬಿಸಿಸಿಐ ವಾರ್ಷಿಕ ಗುತ್ತಿಗೆ ಪಟ್ಟಿ ಬಿಡುಗಡೆಯಾಗಿ ಇನ್ನು ಒಂದು … Continue reading ಗುತ್ತಿಗೆ ಪಟ್ಟಿಯಿಂದ ಕೊಕ್ ಕೊಟ್ಟ ಬೆನ್ನಲ್ಲೇ ಶ್ರೇಯಸ್​-ಇಶಾನ್​ಗೆ ಮತ್ತೊಂದು ಶಾಕ್!