Friday, 16th November 2018  

Vijayavani

ಕೋರ್​​ ಕಮಿಟಿ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಫೈಟ್- ಶೋಭಾಗೆ ಸ್ಥಾನ ನೀಡಲು ಹೆಗಡೆ ಜತೆ ಬಿಎಸ್​ವೈ ಪೈಪೋಟಿ        ಮೈಸೂರು ಪಾಲಿಕೆ ಮೇಯರ್​, ಉಪ ಮೇಯರ್​ ಸ್ಥಾನಕ್ಕಿಂದು ಚುನಾವಣೆ: ಮೇಯರ್​ ಗಾದಿಗಾಗಿ ದೋಸ್ತಿಗಳ ಫೈಟ್​        ಅಯ್ಯಪ್ಪನ ದರ್ಶನಕ್ಕಾಗಿ ಕೇರಳದ ಕೊಚ್ಚಿಗೆ ಬಂದಿಳಿದ ಹೋರಾಟಗಾರ್ತಿ ತೃಪ್ತಿ ದೇಸಾಯಿಗೆ ಪ್ರತಿಭಟನೆ ಬಿಸಿ        ಗಜ ಚಂಡಮಾರುತ ಅಬ್ಬರ: ತಮಿಳುನಾಡಿನ ಕರಾವಳಿವಳಿಯಲ್ಲಿ ಜನ ತತ್ತರ, ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಮಳೆ ಸಾಧ್ಯತೆ        ಕಬ್ಬಿಗೆ ಸಮರ್ಪಕ ಬೆಲೆ ನೀಡುವಂತೆ ಆಗ್ರಹಿಸಿ ಮುಧೋಳದಲ್ಲಿ ರೈತರ ಬೃಹತ್​ ಹೋರಾಟ       
Breaking News

ಚೀನಾ 2 ದಿನದಲ್ಲಿ ಮಾಡಿದರೆ, ಮೋದಿ ಸರ್ಕಾರಕ್ಕೆ 1 ವರ್ಷ ಬೇಕು: ರಾಹುಲ್ ಗಾಂಧಿ

Monday, 15.01.2018, 6:48 PM       No Comments

ಅಮೇಥಿ: ಕಾಂಗ್ರೆಸ್ ಅಧ್ಯಕ್ಷರಾದ ಮೇಲೆ ಮೊದಲ ಬಾರಿಗೆ ಸ್ವಕ್ಷೇತ್ರ ಅಮೇಥಿಗೆ ಸೋಮವಾರ ಭೇಟಿ ನೀಡಿದ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಚೀನಾ ಸರ್ಕಾರ ಎರಡು ದಿನಗಳಲ್ಲಿ ಮಾಡಿರುವಂತಹ ಕೆಲಸವನ್ನು ಮಾಡಲು ಮೋದಿ ಸರ್ಕಾರ ಒಂದು ವರ್ಷ ತೆಗೆದುಕೊಂಡಿದೆ ಎಂದು ವ್ಯಂಗ್ಯವಾಡಿದರು.

ಅಮೇಥಿಗೆ ಎರಡು ದಿನದ ದಿನಗಳ ಭೇಟಿ ನೀಡಿರುವ ರಾಹುಲ್ ಚುರ್ವ ಹನುಮಾನ್ ದೇವಾಲಯದಲ್ಲಿ ಪ್ರಾರ್ಥನೆ ಮಾಡಿದರು.

ರಾಹುಲ್​ ಅವರನ್ನು ರಾಮನೆಂದು ಬಿಂಬಿಸಿ, ಮೋದಿಯನ್ನು ರಾವಣನೆಂದು ಬಿಂಬಿಸಿರುವ ಪೋಸ್ಟರ್​ಗಳನ್ನು ಅಮೇಥಿಯಲ್ಲಿ ಹಾಕಲಾಗಿದ್ದು, ವಿವಾದದ ಕಿಡಿ ಹೊತ್ತಿಸಿದೆ. 2019ರ ಚುನಾವಣೆಯಲ್ಲಿ ರಾಹುಲ್ ಮೋದಿಯನ್ನು ಸೋಲಿಸುವ ಮೂಲಕ ರಾಮರಾಜ್ಯವನ್ನು ನಿರ್ಮಾಣ ಮಾಡುತ್ತಾರೆಂದು ಬಿಂಬಿಸಲು ಪೋಸ್ಟರ್​ಗಳನ್ನು ಅಳವಡಿಸಲಾಗಿದೆ.

Leave a Reply

Your email address will not be published. Required fields are marked *

Back To Top