ಲಾಕ್​ಡೌನ್ ವಿಸ್ತರಣೆ : ಸಿಎಂ ಯಡಿಯೂರಪ್ಪ ಹೇಳಿದ್ದೇನು ?

ಬೆಂಗಳೂರು: ರಾಜ್ಯದಲ್ಲಿ ಜೂನ್ 7 ರ ನಂತರ ಲಾಕ್ಡೌನ್ ವಿಸ್ತರಣೆ ಮಾಡುವ ಕುರಿತು ಯಾವುದೇ ತೀರ್ಮಾನ ಮಾಡಿಲ್ಲ. ಲಾಕ್ಡೌನ್ ವಿಸ್ತರಿಸುವಂತೆ ತಜ್ಞರು ವರದಿ ನೀಡಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸಿಎಂ ನಿವಾಸ ಕಾವೇರಿಯಲ್ಲಿ ಪೌರ ಕಾರ್ಮಿಕರಿಗೆ ಫುಡ್ ಕಿಟ್ ವಿತರಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜೂನ್ 5 ಅಥವಾ 6 ರಂದು ಪರಿಸ್ಥಿತಿ ಅವಲೋಕಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ಜೂನ್​ 7 ಕ್ಕೂ ಮುಂದಕ್ಕೆ ಲಾಕ್ಡೌನ್ ವಿಸ್ತರಣೆ … Continue reading ಲಾಕ್​ಡೌನ್ ವಿಸ್ತರಣೆ : ಸಿಎಂ ಯಡಿಯೂರಪ್ಪ ಹೇಳಿದ್ದೇನು ?