ಡಿ.ಜೆ.ಹಳ್ಳಿ ಗಲಭೆ ಕುರಿತು ಕಾಂಗ್ರೆಸ್​ ನಾಯಕರು ಹೇಳಿದ್ದೇನು?

ಬೆಂಗಳೂರು: ಕೋಮುಗಲಭೆಗಳಲ್ಲಿ‌ ಸಾವು-ನೋವಿಗೆ ಒಳಗಾಗುವವರು ಅಮಾಯಕರು ಎಂಬ ಸತ್ಯವನ್ನು ಅನುಭವದ ಪಾಠ ನಮಗೆ ಹೇಳಿಕೊಟ್ಟಿದೆ. ಮೊದಲು ಎರಡೂ ಧರ್ಮಗಳ ಹಿರಿಯರು ಒಂದೆಡೆ ಕೂತು ಪರಸ್ಪರ ಮಾತುಕತೆ ಮೂಲಕ ಶಾಂತಿ ಸ್ಥಾಪನೆಗೆ ಪ್ರಯತ್ನ ನಡೆಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕೋರಿದ್ದಾರೆ. ಬೆಂಗಳೂರಿನ ಡಿ.ಜೆ.ಹಳ್ಳಿ ಗಲಭೆ ಪ್ರಕರಣವನ್ನು ಖಂಡಿಸಿರುವ ಸಿದ್ದರಾಮಯ್ಯ, ಶಾಂತಿ ಸ್ಥಾಪಿಸಲು ರಾಜ್ಯ ಸರ್ಕಾರದ ಪ್ರಯತ್ನಕ್ಕೆ ನಮ್ಮ ಪಕ್ಷದ ಸಂಪೂರ್ಣ ಸಹಕಾರ ಇದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಟ್ವೀಟ್​ ಮೂಲಕ ಆಗ್ರಹಿಸಿದ್ದಾರೆ. ಇದನ್ನೂ ಓದಿರಿ ಡಿಜೆ … Continue reading ಡಿ.ಜೆ.ಹಳ್ಳಿ ಗಲಭೆ ಕುರಿತು ಕಾಂಗ್ರೆಸ್​ ನಾಯಕರು ಹೇಳಿದ್ದೇನು?