More

    ವೇಶ್ಯಾವಾಟಿಕೆ ಅಪರಾಧವಲ್ಲವೇ? ಹೈಕೋರ್ಟ್ ಏನು ಹೇಳುತ್ತೆ?

    ಮುಂಬೈ: ವೇಶ್ಯಾವಾಟಿಕೆ ಅಪರಾಧವಲ್ಲ. ಮಹಿಳೆಯೊಬ್ಬಳನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ದೂಡುವುದು ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗುವುದು ಅಪರಾಧ ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

    ಹಾಸ್ಟೆಲ್​ ಒಂದರ ಮೇಲೆ ಕಳೆದ ವರ್ಷ ನಡೆದಿದ್ದ ದಾಳಿಯಲ್ಲಿ ಪೊಲೀಸರು ಮೂವರು ಲೈಂಗಿಕ ಕಾರ್ಯಕರ್ತೆಯರನ್ನು ವಶಕ್ಕೆ ಪಡೆದ ಕಾನೂನು ಕ್ರಮ ಸಹ ಜರುಗಿಸಿದ್ದರು. ಲೈಂಗಿಕ ಕಾರ್ಯಕರ್ತೆಯರು ಇದನ್ನು ಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರು, ವೇಶ್ಯಾವಾಟಿಕೆ ಅಪರಾಧವಲ್ಲ. ಓರ್ವ ಮಹಿಳೆಗೆ ತನ್ನ ಕಸುಬು ಅಥವಾ ವೃತ್ತಿಯನ್ನು ಆಯ್ಕೆ ಮಾಡುವ ಹಕ್ಕು ಇದೆ ಎಂದಿದ್ದಾರೆ.

    ಈ ಮನೆಯಲ್ಲಿ ಮೂವರ ಸಾವಾಯ್ತು… ದೋಷವೆಂದು ಕೆಲ ತಿಂಗಳು ಹೊರಗಿದ್ದ ಮಗ ವಾಪಸ್ ​ಬರುಷ್ಟರಲ್ಲಿ ಕಾದಿತ್ತು ಶಾಕ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts