2 ತಿಂಗಳಲ್ಲಿ ಮೂರು ಮರಿಗಳು ಸೇರಿ 6 ಚೀತಾ ಸಾವು: ಕೇಂದ್ರ ಸರ್ಕಾರ ಕೊಟ್ಟ ಉತ್ತರ ಹೀಗಿದೆ….

ಭೋಪಾಲ್​: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಕೇವಲ 2 ತಿಂಗಳಲ್ಲಿ ಮೂರು ಮರಿಗಳು ಸೇರಿ 6 ಚೀತಾಗಳ ಸಾವಿನ ಹಿಂದೆ ಯಾವುದೇ ತಪ್ಪು ನಡೆದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಜಾಗತಿಕ ವನ್ಯಜೀವಿ ಸಾಹಿತ್ಯದ ಪ್ರಕಾರ ಚಿರತೆಗಳಲ್ಲಿ ಶೇ. 90 ರಷ್ಟು ಶಿಶು ಮರಣವನ್ನು ಸ್ಪಷ್ಟವಾಗಿ ಉಲ್ಲೇಖಿಸುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಸವಾಲುಗಳ ದಶಕ: ಕೋವಿಡ್ ಸಾಂಕ್ರಾಮಿಕ ಸಂಕಷ್ಟ ನಡುವೆಯೂ ಒಂದಿಷ್ಟು ಪ್ರಗತಿ ಯಾವುದೇ ಪ್ರಯೋಗಗಳನ್ನು ಮಾಡಿಲ್ಲ ಎರಡು ಆಫ್ರಿಕನ್ ರಾಷ್ಟ್ರಗಳಿಂದ ಕುನೋಗೆ ವರ್ಗಾವಣೆಗೊಂಡಿರುವ … Continue reading 2 ತಿಂಗಳಲ್ಲಿ ಮೂರು ಮರಿಗಳು ಸೇರಿ 6 ಚೀತಾ ಸಾವು: ಕೇಂದ್ರ ಸರ್ಕಾರ ಕೊಟ್ಟ ಉತ್ತರ ಹೀಗಿದೆ….