ಲೋಕಸಭೆ ಚುನಾವಣೆಯಲ್ಲಿ ಯಾಮಾರಿದೆ, ಲೆಕ್ಕಾಚಾರ ವಿಫಲವಾಗಿ ನೀವು ಗೆದ್ದಿದ್ದೀರಿ: ಡಿಕೆಶಿ

ಬಿಡದಿ: ಮೈಸೂರು ಪಾದಯಾತ್ರೆ ಕೈಗೊಂಡಿರುವ ಬಿಜೆಪಿ ಮತ್ತು ಜೆಡಿಎಸ್​​ಗೆ ಟಕ್ಕರ್ ಕೊಡಲು ಕಾಂಗ್ರೆಸ್​​ ಜನಾಂದೋಲ ಕಾರ್ಯಕ್ರಮ ನಡೆಸುತ್ತಿದ್ದು, ಇಂದು (ಆಗಸ್ಟ್ 02) ರಾಮನಗರ ಜಿಲ್ಲೆಯ ಬಿಡದಿಯಲ್ಲಿ ನಡೆದ ಜನಾಂದೋಲ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಜೆಡಿಎಸ್​ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ವಿಜಯೇಂದ್ರನಿಗೆ ತಾಕತ್ತಿದ್ದರೆ ಪಾದಯಾತ್ರೆಗೆ ಯಾವ ಕಾಂಗ್ರೆಸಿಗ ಕುಮ್ಮಕ್ಕು ಕೊಟ್ಟಿದ್ದಾನೆ ಹೇಳಲಿ: ಡಿಕೆಶಿ ದೇವೇಗೌಡರು ನನ್ನ ಪುಣ್ಯ ಭೂಮಿ, ಕರ್ಮಭೂಮಿ‌ ಎಂದಿದ್ದರು. ಕುಮಾರಸ್ವಾಮಿ ತಂದೆ ಈ ಜಿಲ್ಲೆಯಿಂದ‌ ಪ್ರಧಾನಿ, ಮುಖ್ಯಮಂತ್ರಿ ಆಗಿದ್ದರು. … Continue reading ಲೋಕಸಭೆ ಚುನಾವಣೆಯಲ್ಲಿ ಯಾಮಾರಿದೆ, ಲೆಕ್ಕಾಚಾರ ವಿಫಲವಾಗಿ ನೀವು ಗೆದ್ದಿದ್ದೀರಿ: ಡಿಕೆಶಿ