ಏನಿದು ಪ್ರೆಷರ್ ಕುಕ್ಕರ್ ಬಾಂಬ್? ಉಗ್ರರಲ್ಲಿ ಈ ಪರಿಕಲ್ಪನೆ ಶುರುವಾಗಿದ್ದು ಹೇಗೆ? ಇಲ್ಲಿದೆ ಸಂಪೂರ್ಣ ಡೀಟೇಲ್ಸ್…

| ಗಿರೀಶ್ ಲಿಂಗಣ್ಣ, ಬಾಹ್ಯಾಕಾಶ ಮತ್ತು ರಕ್ಷಣಾ ವಿಶ್ಲೇಷಕ ಕಳೆದ ಹಲವು ವರ್ಷಗಳಲ್ಲಿ ಭಾರತದಲ್ಲಿ ನಡೆದ ಭಯೋತ್ಪಾದನಾ ಕೃತ್ಯಗಳಲ್ಲಿ ಪ್ರಾಥಮಿಕ ಗೃಹೋಪಯೋಗಿ ವಸ್ತುಗಳನ್ನು ಬಳಸಿ ನಿರ್ಮಿಸಿದ ಕಚ್ಚಾ ಬಾಂಬ್‌ಗಳು ಬಳಕೆಯಾಗುವುದನ್ನು ನೋಡಿದ್ದೇವೆ. ಇತ್ತೀಚೆಗೆ ಒಂದು ಸಲ ಬಾಂಬ್ ಆಗಿ ಪರಿವರ್ತಿಸಲಾದ ಎಲ್‌ಪಿಜಿ ಸಿಲಿಂಡರ್ ಒಂದು ಚಲಿಸುತ್ತಿದ್ದ ಕಾರಿನಲ್ಲಿ ಸ್ಫೋಟಗೊಂಡಿತು. ಆ ಬಾಂಬ್ ತಯಾರಕನೂ ಸೇರಿದಂತೆ, ಕಾರಿನಲ್ಲಿದ್ದ ಪ್ರಯಾಣಿಕರು ಆ ಸ್ಫೋಟದಲ್ಲಿ ಮೃತಪಟ್ಟಿದ್ದರು. ಈ ಬಾರಿ, ಅದೇ ರೀತಿಯಲ್ಲಿ ನಡೆದ ಸ್ಫೋಟ ಒಂದರಲ್ಲಿ ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋ ರಿಕ್ಷಾ … Continue reading ಏನಿದು ಪ್ರೆಷರ್ ಕುಕ್ಕರ್ ಬಾಂಬ್? ಉಗ್ರರಲ್ಲಿ ಈ ಪರಿಕಲ್ಪನೆ ಶುರುವಾಗಿದ್ದು ಹೇಗೆ? ಇಲ್ಲಿದೆ ಸಂಪೂರ್ಣ ಡೀಟೇಲ್ಸ್…