ಏಷ್ಯಾಕಪ್​ ಟೂರ್ನಿಗೆ ಪಾಕಿಸ್ತಾನಕ್ಕೆ ಹೋಗ್ತೀರಾ? ರೋಹಿತ್​ ಶರ್ಮ ಕೊಟ್ಟ ಉತ್ತರ ಹೀಗಿತ್ತು…

ನವದೆಹಲಿ: ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಿಗದಿಯಾಗಿರುವ ಏಷ್ಯಾಕಪ್ ಟೂರ್ನಿಗೆ ಭಾರತ ತಂಡವನ್ನು ಕಳುಹಿಸುವುದಿಲ್ಲ. ಹೀಗಾಗಿ ಟೂರ್ನಿ ಸ್ಥಳಾಂತರಿಸಲಾಗುವುದು ಎಂಬ ಏಷ್ಯನ್​ ಕ್ರಿಕೆಟ್​ ಕೌನ್ಸಿಲ್​ (ಎಸಿಸಿ) ಅಧ್ಯಕ್ಷ ಹಾಗೂ ಬಿಸಿಸಿಐ ಕಾರ್ಯದರ್ಶಿ ಜಯ್ ಷಾ ಹೇಳಿಕೆ ಕುರಿತು ಭಾರಿ ಚರ್ಚೆಯಾಗುತ್ತಿದ್ದು, ಈ ಕುರಿತು ಕೇಳಲಾದ ಪ್ರಶ್ನೆಗೆ ಟೀಮ್​ ಇಂಡಿಯಾ ನಾಯಕ ರೋಹಿತ್​ ಶರ್ಮಾ ಪ್ರತಿಕ್ರಿಯೆ ನೀಡಿದ್ದಾರೆ. ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೋಹಿತ್​ ಶರ್ಮಾ, ನಾವೀಗ ವಿಶ್ವಕಪ್ ಮೇಲೆ ಮಾತ್ರ ಗಮನ ಹರಿಸುತ್ತಿದ್ದೇವೆ. ಸದ್ಯಕ್ಕೆ ಇದುವೇ ನಮ್ಮ ಪ್ರಾಮುಖ್ಯತೆಯಾಗಿದೆ. … Continue reading ಏಷ್ಯಾಕಪ್​ ಟೂರ್ನಿಗೆ ಪಾಕಿಸ್ತಾನಕ್ಕೆ ಹೋಗ್ತೀರಾ? ರೋಹಿತ್​ ಶರ್ಮ ಕೊಟ್ಟ ಉತ್ತರ ಹೀಗಿತ್ತು…