ಎರಡು ಪಾಳಿಯಲ್ಲಿ ನಡೆಯಲಿವೆ ತರಗತಿ: ಶಾಲೆ-ಕಾಲೇಜು ಆರಂಭಕ್ಕೆ ಮಾರ್ಗಸೂಚಿ

ಬೆಂಗಳೂರು: ದೇಶಾದ್ಯಂತ ಶೈಕ್ಷಣಿಕ ಚಟುವಟಿಕೆಗಳು ಸ್ಥಗಿತಗೊಂಡು ಮೂರು ತಿಂಗಳಾಗಿದ್ದು, ನೂತನ ಶೈಕ್ಷಣಿಕ ವರ್ಷಾರಂಭ ಹೇಗಿರಲಿದೆ ಎಂಬ ಕುತೂಹಲ ಎಲ್ಲರನ್ನೂ ಕಾಡುತ್ತಿತ್ತು. ಈ ನಡುವೆ 2020-21ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಿಸಲು ಸಿದ್ಧತೆ ನಡೆಸುತ್ತಿರುವ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು, ಕೋವಿಡ್​-19 ಭೀತಿ ಇರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ದೈಹಿಕ ಅಂತರ ಕಾಯ್ದುಕೊಂಡು ತರಗತಿ ನಡೆಸುವ ಬಗ್ಗೆ ಶುಕ್ರವಾರ ಮಾರ್ಗಸೂಚಿ ಹೊರಡಿಸಿದೆ. ಹೊಸ ಶೈಕ್ಷಣಿಕ ವರ್ಷದ ಕಾರ್ಯಕ್ರಮಗಳ ಪೂರ್ವ ಸಿದ್ಧತೆ ಕುರಿತು … Continue reading ಎರಡು ಪಾಳಿಯಲ್ಲಿ ನಡೆಯಲಿವೆ ತರಗತಿ: ಶಾಲೆ-ಕಾಲೇಜು ಆರಂಭಕ್ಕೆ ಮಾರ್ಗಸೂಚಿ