18.1 C
Bangalore
Saturday, December 7, 2019

ವಾಟ್ಸ್ಆ್ಯಪ್​ಗೆ ಮತ್ತಷ್ಟು ಕಡಿವಾಣ: ಸಿಇಒ ಕ್ರಿಸ್ ಭೇಟಿಯಾಗಿ ಸಚಿವ ರವಿಶಂಕರ್​ ಪ್ರಸಾದ್​ ಹೇಳಿದ್ದೇನು?

Latest News

ಅಂಗನವಾಡಿಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಿ

ಕಾರವಾರ: ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಗದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಮುಂಬೈ: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಸುಳ್ಳು ಸುದ್ದಿಗಳು, ಅದರಿಂದಾಗುವ ಅಪರಾಧಗಳನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್​ ಪ್ರಸಾದ್​ ಅವರು ಮಂಗಳವಾರ ವಾಟ್ಸ್ಆ್ಯಪ್ ಸಿಇಒ ಕ್ರಿಸ್​ ಡೇನಿಯಲ್ಸ್​ ಅವರನ್ನು ಭೇಟಿಯಾಗಿ ಕೆಲವು ಸಲಹೆಗಳನ್ನು ನೀಡಿದರು.

ಈ ವೇಳೆ ಮಾತನಾಡಿದ ಅವರು, ವಾಟ್ಸ್​ಆ್ಯಪ್​ ಸಮಾಜದಲ್ಲಿ ಕೆಲವು ಕೆಟ್ಟ ಬೆಳವಣಿಗೆಗಳಿಗೆ ಕಾರಣವಾಗಿದೆ. ದೊಂಬಿ ಹತ್ಯೆ ಹಾಗೂ ರೆವೆಂಜ್​ ಪೋರ್ನ್ ( ಲೈಂಗಿಕ ಕಿರುಕುಳದ ಫೋಟೊ ಮತ್ತು ವಿಡಿಯೋಗಳ ಮೂಲಕ ಸೇಡು ತೀರಿಸಿಕೊಳ್ಳುವಿಕೆ) ಪ್ರವೃತ್ತಿಗೆ ಕಾರಣವಾಗಿದೆ. ಇಂಥ ಪ್ರಕರಣಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದಿದ್ದಾರೆ.

ವಾಟ್ಸ್​ಆ್ಯಪ್​ನಿಂದ ಭಾರತದಲ್ಲಿ ಅಪರಾಧ ಸಂಬಂಧ ಕಾನೂನು ಉಲ್ಲಂಘನೆಯಾಗುತ್ತಿದ್ದು ಈ ಸವಾಲನ್ನು ಎದುರಿಸಲು ಒಂದು ವೇದಿಕೆ ಸಿದ್ಧವಾಗಬೇಕು ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ವಾಟ್ಸ್​ಆ್ಯಪ್​ನಿಂದ ಸುಳ್ಳು ಸುದ್ದಿ ಹರಡುವುದನ್ನು ತಪ್ಪಿಸುವ ಸಲುವಾಗಿ ತೆಗೆದುಕೊಳ್ಳಬಹುದಾದ ಮೂರು ಕ್ರಮಗಳನ್ನು ಸಚಿವಾಲಯ ಸಿಇಒ ಎದುರು ಇಟ್ಟಿದ್ದು ಅದರಲ್ಲಿ ಮೊದಲನೆಯನೇದಾಗಿ ವಾಟ್ಸ್​ಆ್ಯಪ್​ನಿಂದ ಏನಾದರೂ ತೊಂದರೆಯಾದರೆ ದೂರು ನೀಡಲು ಒಬ್ಬ ಅಧಿಕಾರಿಯನ್ನು ನೇಮಿಸಬೇಕು.

ಎರಡನೇಯದಾಗಿ ಭಾರತದ ಕಾನೂನುಗಳ ಸರಿಯಾದ ಪಾಲನೆ ಆಗಬೇಕು. ನಮಗೆ ವಾಟ್ಸ್​ಆ್ಯಪ್​ನಿಂದಾಗುವ ತೊಂದರೆಗಳಿಗೆ ಅಮೆರಿಕದಲ್ಲಿನ ವ್ಯವಸ್ಥೆಗೆ ಉತ್ತರ ಕೊಡಲು ಇಷ್ಟವಿಲ್ಲ ಹಾಗೂ ಮೂರನೆಯನೇದಾಗಿ ವಾಟ್ಸ್ಆ್ಯಪ್​ ಭಾರತದಲ್ಲಿ ಪ್ರಮುಖ ಡಿಜಿಟಲ್​ನಲ್ಲಿ ಕೇಂದ್ರವಾಗಿ ರೂಪುಗೊಂಡಿದ್ದು, ಅದರ ನಿರ್ವಹಣೆಗೆ ನಿರ್ದಿಷ್ಟ ಕಾರ್ಪೊರೇಟ್ ವ್ಯವಸ್ಥೆಯನ್ನು ಭಾರತದಲ್ಲಿ ಸ್ಥಾಪಿಸಬೇಕು ಎಂದು ಹೇಳಿದ್ದಾರೆ.
ವಾಟ್ಸ್​ಆ್ಯಪ್​ನಿಂದ ಕೇರಳ ಪರಿಹಾರ ಕಾರ್ಯವೂ ಸೇರಿದಂತೆ ಶಿಕ್ಷಣ, ಆರೋಗ್ಯಕ್ಕೆ ಸಂಬಂಧಪಟ್ಟ ಹೆಚ್ಚೆಚ್ಚು ಧನಾತ್ಮಕ ಅಂಶಗಳು ಪ್ರಸಾರವಾಗುವಂತೆ ಮಾಡಬೇಕು ಎಂದು ಸಚಿವರು ತಿಳಿಸಿದ್ದಾರೆ ಎನ್ನಲಾಗಿದೆ.

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...