ಭಾರತದಲ್ಲಿ ಫೆಬ್ರವರಿ ತಿಂಗಳಲ್ಲೇ 76.28 ಲಕ್ಷ ಖಾತೆಗಳನ್ನು ನಿಷೇಧಿಸಿದ ವಾಟ್ಸಪ್

ಬೆಂಗಳೂರು: ಮೆಟಾ ಮಾಲೀಕತ್ವದ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸಪ್ ಭಾರತದಲ್ಲಿ ಪ್ರಮುಖ ಕ್ರಮ ಕೈಗೊಂಡಿದೆ. ಫೆಬ್ರವರಿ ತಿಂಗಳಲ್ಲಿ ದಾಖಲೆಯ ಅಂದರೆ 76.28 ಲಕ್ಷ ಖಾತೆಗಳನ್ನು ವಾಟ್ಸಪ್ ನಿಷೇಧಿಸಿದೆ. ಇದಕ್ಕೂ ಮುನ್ನ ಕಳೆದ ಜನವರಿಯಲ್ಲಿ ವಾಟ್ಸಾಪ್ ಒಟ್ಟು 67.28 ಲಕ್ಷ ಖಾತೆಗಳನ್ನು ಬ್ಯಾನ್ ಮಾಡಿತ್ತು. ಎಲ್ಲರಿಗೂ ಗೊತ್ತಿರುವ ಹಾಗೆ ವಾಟ್ಸಪ್ ನಲ್ಲಿ ಅಶ್ಲೀಲ ಅಥವಾ ದ್ವೇಷಪೂರಿತ ವಿಷಯವನ್ನು ಹಂಚಿಕೊಳ್ಳುವಂತಿಲ್ಲ. ಈ ಕಾರಣಗಳಿಗಾಗಿ ಖಾತೆ ನಿಷೇಧ ಮಾಹಿತಿಯ ಪ್ರಕಾರ, ಕಂಪನಿಯ ನೀತಿಗಳು ಮತ್ತು ಮಾರ್ಗಸೂಚಿಗಳನ್ನು ಉಲ್ಲಂಘಿಸುವ ಖಾತೆಗಳನ್ನು ವಾಟ್ಸಪ್ ನಿಷೇಧಿಸುತ್ತದೆ. ವಾಟ್ಸಾಪ್‌ನಲ್ಲಿ … Continue reading ಭಾರತದಲ್ಲಿ ಫೆಬ್ರವರಿ ತಿಂಗಳಲ್ಲೇ 76.28 ಲಕ್ಷ ಖಾತೆಗಳನ್ನು ನಿಷೇಧಿಸಿದ ವಾಟ್ಸಪ್