21 C
Bengaluru
Wednesday, January 22, 2020

ರೂಟ್ ಕೆನಾಲ್ ಚಿಕಿತ್ಸೆ ಯಾವಾಗ ಅಗತ್ಯ?

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಸಾಮಾನ್ಯವಾಗಿ ದಂತಕ್ಷಯವು ಆಳವಾದಲ್ಲಿ ರೂಟ್ ಕೆನಾಲ್ ಚಿಕಿತ್ಸೆ ಮಾಡಲಾಗುತ್ತದೆ. ರೂಟ್ ಕೆನಾಲ್ ಚಿಕಿತ್ಸೆಯಾದ ನಂತರ ಹಲ್ಲುಗಳು ಶಿಥಿಲವಾಗಿರುತ್ತವೆ. ಮುರಿದುಹೋಗುವ ಸಾಧ್ಯತೆಗಳು ಕೂಡ ಜಾಸ್ತಿ. ರೂಟ್ ಕೆನಾಲ್ ಚಿಕಿತ್ಸೆ ಯಾವಾಗ ಬೇಕಾಗುತ್ತದೆಂದು ನೋಡೋಣ.

  •  ಅತಿಯಾದ ಸೋಂಕು
  • ಆಳವಾದ ದಂತಕುಳಿಗಳು
  • ಬಿರುಕು ಬಿಟ್ಟ ಅಥವಾ ಭಾಗಶಃ ಮುರಿದ ಹಲ್ಲುಗಳು
  •  ಮುಂಚಿತವಾಗಿ ದಂತಕುಳಿಗಳಿದ್ದು ಅದರ ಚಿಕಿತ್ಸೆಯ ನಂತರವೂ ನೋವು ಮುಂದುವರಿದರೆ ್ಝ ಹಲ್ಲುಗಳು ಅತಿಯಾಗಿ ಸವೆದು ಬಿಸಿ ಅಥವಾ ತಂಪು ಪಾನೀಯ / ಆಹಾರ ತೆಗೆದುಕೊಳ್ಳುವಾಗ ಸೂಕ್ಷ್ಮತೆ (sensitivity) ಉಂಟಾದರೆ
  •  ಅಗೆಯುವಾಗ ಹಲ್ಲುನೋವು ಉಂಟಾದರೆ
  •  ಹುಳುಕು ಹಲ್ಲುಗಳಿಗೆ ಹೊಂದಿಕೊಂಡ ವಸಡಿನಲ್ಲಿ ಪದೇಪದೆ ಬಾವು ಅಥವಾ ಕೀವು ಕಾಣುತ್ತಿದ್ದಲ್ಲಿ
  • ಯಾವುದೇ ಕಾರಣವಿಲ್ಲದಿದ್ದರೂ ಅಥವಾ ಮಲಗಿದಾಗ ಹಲ್ಲುನೋವು ಕಾಣಿಸಿಕೊಂಡರೆ ರೂಟ್ ಕೆನಾಲ್ ಚಿಕಿತ್ಸೆಯ ಅಗತ್ಯವಿರುತ್ತದೆ. ರೂಟ್ ಕೆನಾಲ್ ಚಿಕಿತ್ಸೆಯನ್ನು ನಡೆಸುವ ಮೊದಲು ಹಲ್ಲಿನ ಎಕ್ಸ್-ರೇ ತೆಗೆಯಬೇಕಾಗುತ್ತದೆ ಮತ್ತು ಆ ಹಲ್ಲಿನ ಸುತ್ತಲಿನ ವಸಡು ಮತ್ತು ಮೂಳೆಯ ಗುಣಮಟ್ಟದ ಆಧಾರದ ಮೇಲೆ ರೋಗದ ಮುನ್ನರಿವು ಹೇಗಿರುತ್ತದೆ ಎಂದು ಅರಿತು ಚಿಕಿತ್ಸಾವಿಧಾನವನ್ನು ಆಯ್ಕೆ ನೀಡುತ್ತಾರೆ.
  • ಸೋಂಕಿತ pulp ತೆಗೆದು ಚಿಕಿತ್ಸೆ ನೀಡುವುದರಿಂದ ನೈಜ ಹಲ್ಲುಗಳನ್ನು ಉಳಿಸಿಕೊಳ್ಳಲು ಸಹಾಯವಾಗುತ್ತದೆ. ರೂಟ್ ಕೆನಾಲ್ ಚಿಕಿತ್ಸೆಗೆ ಪರ್ಯಾಯ ಎಂದರೆ ಹಲ್ಲು ತೆಗೆಯುವುದು ಮತ್ತು ಆ ಜಾಗದಲ್ಲಿ ಕೃತಕ ಹಲ್ಲುಗಳನ್ನು ಅಳವಡಿಸುವುದು.

ರೂಟ್ ಕೆನಾಲ್ ಚಿಕಿತ್ಸೆಯ ನಂತರ ಕೆಲವು ದಿನಗಳ ಕಾಲ ಗಮನಿಸಿ permanent filling ಮಾಡಿ ಚಿಕಿತ್ಸೆಯಾದ ಹಲ್ಲಿಗೆ ಕ್ಯಾಪ್ ಹಾಕುತ್ತಾರೆ. ಇಲ್ಲದಿದ್ದರೆ ಹಲ್ಲು ಮುರಿತಕ್ಕೆ ಒಳಗಾಗುವ ಸಂಭವ ಹೆಚ್ಚಿರುತ್ತದೆ. ಮಕ್ಕಳಲ್ಲಿ ಹುಳುಕು ಆಳವಾಗಿದ್ದಲ್ಲಿ ಹಾಲು ಹಲ್ಲುಗಳಿಗೂ ರೂಟ್ ಕೆನಾಲ್ ಚಿಕಿತ್ಸೆ ಮಾಡಿ ಅದು ಬೀಳುವವರೆಗೂ ಕಾಪಾಡಿಕೊಳ್ಳಬಹುದು. ಚಿಕಿತ್ಸೆಯಾದ ನಂತರ ನಿಯತವಾಗಿ ವೈದ್ಯರನ್ನು ಭೇಟಿ ಮಾಡಿ ಉತ್ತಮ ಮೌಖಿಕ ಆರೋಗ್ಯವನ್ನು ಕಾಪಾಡಿಕೊಂಡರೆ ಯಾವುದೇ ತೊಂದರೆ ಉಂಟಾಗುವುದಿಲ್ಲ.

ನನ್ನ ಹಲ್ಲಿನ ಮೇಲ್ಭಾಗದ ಮಧ್ಯೆ ಸಂಧಿಯಿದ್ದು ಕ್ಲಿಪ್ ಟ್ರೀಟ್​ವೆುಂಟ್ ಪಡೆಯುತ್ತಿದ್ದೇನೆ. ಇದರಿಂದ ಭವಿಷ್ಯದಲ್ಲಿ ಒಸಡು ಮತ್ತು ಹಲ್ಲುಗಳಿಗೆ ಏನಾದರೂ ತೊಂದರೆ ಇದೆಯೇ? ಅರ್ಧಕ್ಕೇ ಈ ಟ್ರೀಟ್​ವೆುಂಟ್ ನಿಲ್ಲಿಸಬಹುದೆ?

| ಅವಿನಾಶ, ಗಂಗಾವತಿ, 25 ವರ್ಷ

ಕ್ಲಿಪ್ ಟ್ರೀಟ್​ವೆುಂಟ್​ನಿಂದ ಒಸಡು ಮತ್ತು ಹಲ್ಲುಗಳಿಗೆ ಯಾವುದೇ ತೊಂದರೆ ಇಲ್ಲ. ಅಲ್ಲದೆ ಹಲ್ಲಿನ ಸರಿಯಾದ ಜೋಡಣೆಯಿಂದ ಒಸಡಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಮಧ್ಯದಲ್ಲೇ ಚಿಕಿತ್ಸೆಯನ್ನು ನಿಲ್ಲಿಸುವುದರಿಂದ ಹಲ್ಲುಗಳು ಮೊದಲಿನ ಸ್ಥಿತಿಗೇ ಮರಳುತ್ತವೆ.

ನೀವೂ ಪ್ರಶ್ನೆ ಕೇಳಿ

ಮನುಷ್ಯನ ಆರೋಗ್ಯಕ್ಕೆ ಹಾಗೂ ಸೌಂದರ್ಯಕ್ಕೆ ಕಾರಣವಾಗುವ ಶರೀರದ ಬಹು ಮುಖ್ಯ ಭಾಗಗಳಲ್ಲಿ ಹಲ್ಲು ಕೂಡ ಒಂದು. ಓದುಗರು ಹಲ್ಲುಗಳ ಕುರಿತ ಸಮಸ್ಯೆ, ಅದರ ತೀವ್ರತೆ, ಈಗಾಗಲೇ ತೆಗೆದುಕೊಳ್ಳುತ್ತಿರುವ ಔಷಧೋಪಚಾರ ಇತ್ಯಾದಿಗಳನ್ನು ಸಂಕ್ಷಿಪ್ತವಾಗಿ ಬರೆದು ಕಳಿಸಬಹುದು. ಆದ್ಯತೆಯ ಮೇರೆಗೆ ದಂತವೈದ್ಯರು ಸಲಹೆ, ಸೂಚನೆ ನೀಡಲಿದ್ದಾರೆ.

ವಿಳಾಸ: ಸಂಪಾದಕರು, ಡೆಂಟಲ್ ಕೇರ್ ಪ್ರಶ್ನೋತ್ತರ ವಿಭಾಗ, ವಿಜಯವಾಣಿ, ನಂ. 24, ಸಾಯಿರಾಂ ಟವರ್ಸ್, ಮೊದಲನೇ ಮಹಡಿ, ಐದನೇ ಮುಖ್ಯರಸ್ತೆ, ಚಾಮರಾಜಪೇಟೆ, ಬೆಂಗಳೂರು – 560 018

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...