ರಾಜ್ಯಕ್ಕೆ ಮಾನ್ಸೂನ್ ಆಗಮನ ಯಾವಾಗ?; ಇಲ್ಲಿದೆ ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ಈ ಬಾರಿ ನೈಋತ್ಯ ಮಾನ್ಸೂನ್ (ಮುಂಗಾರು ಮಳೆ) ರಾಜ್ಯಕ್ಕೆ ಯಾವಾಗ ಪ್ರವೇಶಿಸಲಿದೆ ಎಂಬ ಕುರಿತು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾನ್ಸೂನ್​ ಜೂ. 6 ಅಥವಾ ಜೂ. 7ರಂದು ರಾಜ್ಯಕ್ಕೆ ಆಗಮಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ವಾಡಿಕೆಯಂತೆ ಜೂ. 1 ಅಥವಾ ಜೂ. 2ರಂದು ಕೇರಳಕ್ಕೆ ಆಗಮಿಸುವ ಮಾರುತಗಳು ಮೂರ್ನಾಲ್ಕು ದಿನಗಳ ಬಳಿಕ ಕರ್ನಾಟಕಕ್ಕೆ ಪ್ರವೇಶಿಸುತ್ತವೆ. ಆದರೆ, ಮುಂಗಾರು ಪೂರ್ವದಲ್ಲಿ ಉಂಟಾಗಿದ್ದ ತೇವಾಂಶ ಕೊರತೆ, ಗಾಳಿ ವೇಗ ಇಲ್ಲದಿರುವುದು ಹಾಗೂ … Continue reading ರಾಜ್ಯಕ್ಕೆ ಮಾನ್ಸೂನ್ ಆಗಮನ ಯಾವಾಗ?; ಇಲ್ಲಿದೆ ಹವಾಮಾನ ಇಲಾಖೆ ಮಾಹಿತಿ