ಡಿಮಾರ್ಟ್​ನಿಂದ ಮನೆಗೆ ಮರಳಿದ ಮಹಿಳೆಗೆ ಶಾಕ್​: ಪತಿಯ ಸ್ಥಿತಿ ಕಂಡು ಕುಸಿದುಬಿದ್ದ ಪತ್ನಿ!

ಹೈದರಾಬಾದ್​: ಕಳೆದ ಭಾನುವಾರ ಶಾಪಿಂಗ್​ಗೆಂದು ಮಕ್ಕಳನ್ನು ಕರೆದುಕೊಂಡು ಡಿಮಾರ್ಟ್​ಗೆ ಹೋದ ಮಹಿಳೆ, ತನಗೆ ಬೇಕಾದ ಪದಾರ್ಥಗಳನ್ನು ಖರೀದಿಸಿ ಮನೆಗೆ ಮರಳಿ ಬಂದು ನೋಡಿದಾಗ ಬಹು ದೊಡ್ಡ ಆಘಾತವೇ ಕಾದಿತ್ತು. ಬಹುಶಃ ಆಕೆ ಡಿಮಾರ್ಟ್​ಗೆ ಹೋಗಿರದಿದ್ದರೆ ಅನಾಹುತ ಸಂಭವಿಸುತ್ತಿರಲಿಲ್ಲವೇನೋ? ಆಗಿದ್ದೇನೆಂದರೆ ಆಕೆ ಡಿಮಾರ್ಟ್​ಗೆ ಹೋಗಿ ಬರುವಷ್ಟರಲ್ಲಿ ಆಕೆಯ ಪತಿ ಮನೆಯಲ್ಲೇ ನೇಣಿಗೆ ಶರಣಾಗಿದ್ದ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ನದಿಶೆಟ್ಟಿ ಬಾಲಶ್ರೀಧರ್​ (44) ಎಂದು ಗುರುತಿಸಲಾಗಿದೆ. ಹೈದರಾಬಾದ್​ನ ಎಸ್​ಆರ್​ ನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಬರುವ ವೆಂಗಾಲಾ ರಾವ್​ ನಗರ … Continue reading ಡಿಮಾರ್ಟ್​ನಿಂದ ಮನೆಗೆ ಮರಳಿದ ಮಹಿಳೆಗೆ ಶಾಕ್​: ಪತಿಯ ಸ್ಥಿತಿ ಕಂಡು ಕುಸಿದುಬಿದ್ದ ಪತ್ನಿ!