ಈ ಮಳೆ ಯಾವಾಗ ನಿಲ್ಲುತ್ತೆ? ಇಲ್ಲಿದೆ ಹವಾಮಾನ ಇಲಾಖೆ ಉತ್ತರ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಶುಕ್ರವಾರವೂ ವಿವಿಧ ಭಾಗಗಳಲ್ಲಿ ಅಧಿಕ ಮಟ್ಟದಲ್ಲಿ ಮಳೆ ಸುರಿದಿದೆ. ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ಮುಂದಿನ 2 ದಿನ ಮುಂದುವರಿಯಲಿದ್ದು, ನ.22ರಿಂದ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, … Continue reading ಈ ಮಳೆ ಯಾವಾಗ ನಿಲ್ಲುತ್ತೆ? ಇಲ್ಲಿದೆ ಹವಾಮಾನ ಇಲಾಖೆ ಉತ್ತರ