ಮೊದಲ ಟೆಸ್ಟ್​ ಪಂದ್ಯದಲ್ಲಿ ಸೋಲು; ಟೀಕಾಕಾರರ ಚಳಿ ಬಿಡಿಸಿದ ನಾಯಕ ರೋಹಿತ್​

ಸೆಂಚುರಿಯನ್: ಇಲ್ಲಿನ ಇಲ್ಲಿನ ಸೂಪರ್​ಸ್ಪೋರ್ಟ್​ ಪಾರ್ಕ್​ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್​ ಪಂದ್ಯದಲ್ಲಿ ಅತಿಥೇಯರ ವಿರುದ್ಧ ಭಾರತ ತಂಡ ಇನ್ನಿಂಗ್ಸ್‌ ಹಾಗೂ 32 ರನ್‌ಗಳಿಂದ ಸೋಲು ಕಂಡಿದೆ. ಮೂರು ದಿನಗಳ ಒಳಗಾಗಿ ಮುಕ್ತಾಯಗೊಂಡ ಟೆಸ್ಟ್​ ಪಂದ್ಯದಲ್ಲಿ ಭಾರತದ ಬ್ಯಾಟ್ಸ್​ಮನ್​ಗಳು ಅತಿಥೇಯರ ಬೌಲಿಂಗ್​ ದಾಳಿ ಎದುರು ಹೆಚ್ಚು ಹೊತ್ತು ನಿಲ್ಲಲಿಲ್ಲ. ಟೀಂ ಇಂಡಿಯಾ ಪರ ಮೊದಲ ಇನ್ನಿಂಗ್ಸ್​ನಲ್ಲಿ ಕೆ.ಎಲ್. ರಾಹುಲ್ (101 ರನ್, 137 ಎಸೆತ, 14 ಬೌಂಡರಿ, 4 ಸಿಕ್ಸರ್), ಎರಡನೇ ಇನ್ನಿಂಗ್ಸ್​ನಲ್ಲಿ ವಿರಾಟ್​ … Continue reading ಮೊದಲ ಟೆಸ್ಟ್​ ಪಂದ್ಯದಲ್ಲಿ ಸೋಲು; ಟೀಕಾಕಾರರ ಚಳಿ ಬಿಡಿಸಿದ ನಾಯಕ ರೋಹಿತ್​