ಹೈಟೆಕ್‌ ವೇಶ್ಯಾವಾಟಿಕೆಯಲ್ಲಿ ಸಿಲುಕಿದ್ದ ಕನ್ನಡದ ನಟಿ ಯಮುನಾ; ಈಗ ಎಲ್ಲಿದ್ದಾರೆ? ಹೇಗಿದ್ದಾರೆ ನೋಡಿ..

ಬೆಂಗಳೂರು: ನಟಿ ಯಮುನಾ ತಮ್ಮ ಸೌಂದರ್ಯ ಮತ್ತು ನಟನೆಯಿಂದ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಯಮುನಾ ಕನ್ನಡ ತಮಿಳು, ತೆಲಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ. ಈಗ ಹೇಗಿದ್ದಾರೆ? ಏನು ಮಾಡುತ್ತಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ…. ಈ ನಟಿ ಮೂಲ ಹೆಸರು ಪ್ರೇಮಾ. ಕೆ.ಬಾಲಚಂದರ್ ಯಮುನಾ ಎಂದು ಇವರ ಹೆಸರನ್ನು ಬದಲಾಯಿಸಿದರು. ಕರ್ನಾಟಕದಲ್ಲಿ ನೆಲೆಸಿರುವ ತೆಲುಗು ಕುಟುಂಬದಲ್ಲಿ ಜನಿಸಿದ ಈ ನಟಿ 50ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಧಾರಾವಾಹಿಗಳಿಂದ ಕಿರುತೆರೆ ಪ್ರೇಕ್ಷಕರು ಮೆಚ್ಚಿಕೊಂಡಿದ್ದರು. ಆದರೆ … Continue reading ಹೈಟೆಕ್‌ ವೇಶ್ಯಾವಾಟಿಕೆಯಲ್ಲಿ ಸಿಲುಕಿದ್ದ ಕನ್ನಡದ ನಟಿ ಯಮುನಾ; ಈಗ ಎಲ್ಲಿದ್ದಾರೆ? ಹೇಗಿದ್ದಾರೆ ನೋಡಿ..