ರಾಜ್ಯದಲ್ಲಿ ಅತಿ ಹೆಚ್ಚು ಮಹಿಳಾ ಮತದಾರರು ಇರುವ ಜಿಲ್ಲೆ ಯಾವುದು? ಸೇರಿದಂತೆ ಉಪಯುಕ್ತ ಮಾಹಿತಿ ಇಲ್ಲಿದೆ

ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. 220 ಕ್ಷೇತ್ರಗಳಲ್ಲಿ ಒಟ್ಟು ಎಷ್ಟು ಮತದಾರರಿದ್ದಾರೆ ಗೊತ್ತಾ? ಈ ಪೈಕಿ ಮಹಿಳಾ ಮತ್ತು ಪುರುಷ ಮತದಾರರ ಸಂಖ್ಯೆ ಎಷ್ಟಿದೆ? ಅದರಲ್ಲೂ ಅತಿ ಹೆಚ್ಚು ಹಾಗೂ ಅತೀ ಕಡಿಮೆ ಮಹಿಳಾ ಮತದಾರರು ಇರುವ ಜಿಲ್ಲೆ ಯಾವುದು? ಎಂಬುದಕ್ಕೆ ಇಲ್ಲಿದೆ ಉತ್ತರ. ರಾಜ್ಯದಲ್ಲಿ ಇತ್ತೀಚೆಗೆ 2023ರ ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ ನಂತರ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದೆ. ಉಡುಪಿ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಮಹಿಳಾ ಮತದಾರರಿರುವ ಅಂಶ ಬೆಳಕಿಗೆ ಬಂದಿದೆ. … Continue reading ರಾಜ್ಯದಲ್ಲಿ ಅತಿ ಹೆಚ್ಚು ಮಹಿಳಾ ಮತದಾರರು ಇರುವ ಜಿಲ್ಲೆ ಯಾವುದು? ಸೇರಿದಂತೆ ಉಪಯುಕ್ತ ಮಾಹಿತಿ ಇಲ್ಲಿದೆ