ರಾಜ್ಯದ ಖಜಾನೆ ಖಾಲಿ ಮಾಡಿದವರು ಯಾರು? ಸಂಸದ ಜಿಗಜಿಣಗಿ

ಗದಗ : ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿದವರು ಯಾರು ಎಂದು ಸಂಸದ ರಮೇಶ್​ ಜಿಗಜಿಣಗಿ ಪ್ರಶ್ನಿಸಿದ್ದಾರೆ.


ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದ ಬೊಕ್ಕಸ ಖಾಲಿಯಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳುತ್ತಾರೆ. ಹಿಂದಿನ ಮೈತ್ರಿ ಸರ್ಕಾರ ಬೊಕ್ಕಸವನ್ನು ಖಾಲಿ ಮಾಡಿದೆ. ಚುನಾವಣೆ ಬರುತ್ತದೆ ಎಂದು ಮೈತ್ರಿ ಸರ್ಕಾರದ ಸಿಎಂ ಅವರು ಹಣ ಖಾಲಿ ಮಾಡಿ ಹೋಗಿದ್ದಾರೆ. ಈಗ ನಾವು ಅನುಭವಿಸಬೇಕಾಗಿದೆ. ಬೊಕ್ಕಸ ಖಾಲಿಯಾಗಿದ್ದರೇ ಅದನ್ನು ತುಂಬಿಸುವ ಕೆಲಸ ಮಾಡಬೇಕು ಎಂದರು.

Leave a Reply

Your email address will not be published. Required fields are marked *