6 ವರ್ಷದ ಹಿಂದಿನ ನಕಲಿ ಮಿ. ಬೀನ್ ಪ್ರಕರಣ: ಟಿ20 ವಿಶ್ವಕಪ್​ನಲ್ಲಿ ಪಾಕ್ ವಿರುದ್ಧ ಸೇಡು ತೀರಿಸಿಕೊಂಡ ಜಿಂಬಾಬ್ವೆ!

ನವದೆಹಲಿ: ಟಿ20 ವಿಶ್ವಕಪ್​ನಲ್ಲಿ ಜಿಂಬಾಬ್ವೆ ತಂಡ ಗುರುವಾರ ಪಾಕಿಸ್ತಾನ ವಿರುದ್ಧ 1 ರನ್​ನಿಂದ ರೋಚಕ ಗೆಲುವು ದಾಖಲಿಸಿತು. ಆದರೆ ಈ ಗೆಲುವಿನ ಬಳಿಕ ಇದಕ್ಕೆ ಕಾರಣರಾದ ಜಿಂಬಾಬ್ವೆ ಆಟಗಾರರಿಗೆ ಬದಲಾಗಿ ಮಿಸ್ಟರ್ ಬೀನ್ ಹೆಸರು ಸಾಮಾಜಿಕ ಜಾಲತಾಣದಲ್ಲಿ ಭಾರಿ ಟ್ರೆಂಡಿಂಗ್​ನಲ್ಲಿತ್ತು. ಪಾಕಿಸ್ತಾನ ವಿರುದ್ಧ ಜಿಂಬಾಬ್ವೆ ಸೇಡು ತೀರಿಸಿಕೊಂಡಿದೆ ಎಂದೂ ಕ್ರಿಕೆಟ್ ಪ್ರೇಮಿಗಳು ಸಂಭ್ರಮಿಸುತ್ತಿದ್ದರು. 6 ವರ್ಷಗಳ ಹಳೆಯ ನಕಲಿ ಮಿ. ಬೀನ್ ಪ್ರಕರಣವೇ ಇದಕ್ಕೆ ಮೂಲ ಕಾರಣವಾಗಿತ್ತು! ಪಂದ್ಯಕ್ಕೆ ಮುನ್ನ ಪಾಕ್ ಕ್ರಿಕೆಟ್ ಮಂಡಳಿ ಆಟಗಾರರ ಅಭ್ಯಾಸದ … Continue reading 6 ವರ್ಷದ ಹಿಂದಿನ ನಕಲಿ ಮಿ. ಬೀನ್ ಪ್ರಕರಣ: ಟಿ20 ವಿಶ್ವಕಪ್​ನಲ್ಲಿ ಪಾಕ್ ವಿರುದ್ಧ ಸೇಡು ತೀರಿಸಿಕೊಂಡ ಜಿಂಬಾಬ್ವೆ!