ಓವೈಸಿ ಭದ್ರಕೋಟೆಗೆ ನುಗ್ಗಿ ಸವಾಲು ಹಾಕಿದ ಲೇಡಿ ಟೈಗರ್​! ಮೋದಿ ಮೆಚ್ಚಿದ ಮಾಧವಿ ಲತಾ ಯಾರು?

ಹೈದರಾಬಾದ್​: ಮುತ್ತಿನ ನಗರಿ ಹೈದರಾಬಾದ್​ನಲ್ಲಿ ಸತತ 4 ದಶಕಗಳ ಕಾಲ ಅಧಿಕಾರದ ಚುಕ್ಕಾಣಿ ಹಿಡಿದಿರುವ ಸಂಸದ ಅಸಾದುದ್ದೀನ್​ ಓವೈಸಿಗೆ ಈ ಬಾರಿ ತೀವ್ರ ಪೈಪೋಟಿ ನೀಡಲು ಬಿಜೆಪಿ ಪ್ರಬಲ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಪ್ರಧಾನಿ ಮೋದಿಯಿಂದಲೇ ಮೆಚ್ಚುಗೆ ಪಡೆದಿರುವ ಮಾಧವಿ ಲತಾ, ಓವೈಸಿಗೆ ದೊಡ್ಡ ಸವಾಲಾಗಿ ನಿಂತಿದ್ದಾರೆ. ತನ್ನ ಖಡಕ್​ ಮಾತುಗಳಿಂದಲೇ ಎಲ್ಲರ ಗಮನ ಸೆಳೆಯುತ್ತಿರುವ ಮಾಧವಿ ಕುರಿತಾದ ಆಸಕ್ತಿರ ಮಾಹಿತಿ ಇಲ್ಲಿದೆ. ಮಾಧವಿ ಅವರು ತಾನು ಆರ್​ಎಸ್​ಎಸ್​ ಮಗಳೆಂದು ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆ. ಸಾಂಪ್ರದಾಯಿಕ ಭಾರತೀಯ … Continue reading ಓವೈಸಿ ಭದ್ರಕೋಟೆಗೆ ನುಗ್ಗಿ ಸವಾಲು ಹಾಕಿದ ಲೇಡಿ ಟೈಗರ್​! ಮೋದಿ ಮೆಚ್ಚಿದ ಮಾಧವಿ ಲತಾ ಯಾರು?