ಪ್ರೇಮಾ ಜತೆಗಿರುವ ಈ ವ್ಯಕ್ತಿ ಯಾರು? ಸ್ಯಾಂಡಲ್​ವುಡ್​ನಲ್ಲಿ ನಡೆಯುತ್ತಿದೆ ಹೀಗೊಂದು ಬಿಸಿ ಬಿಸಿ ಚರ್ಚೆ!

ಬೆಂಗಳೂರು: ನಟಿ ಪ್ರೇಮಾ ಅವರ ಬಗ್ಗೆ ಕನ್ನಡಿಗರಿಗೆ ಪರಿಚಯಿಸುವ ಅಗತ್ಯವಿಲ್ಲ. ಸೂಪರ್​ ಡೂಪರ್​ ಹಿಟ್​ ಸಿನಿಮಾಗಳ ಮೂಲಕ ಕನ್ನಡ ಸಿನಿ ರಸಿಕರನ್ನು ರಂಜಿಸಿದ್ದಾರೆ. ಒಂದು ಕಾಲದಲ್ಲಿ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ, ದಕ್ಷಿಣ ಭಾರತದಲ್ಲಿ ಸ್ಟಾರ್ ಹೀರೋಯಿನ್ ಆಗಿ ಗುರುತಿಸಿಕೊಂಡಿದ್ದರು. 1995ರಲ್ಲಿ ತೆರೆಕಂಡ ಸವ್ಯಸಾಚಿ ಸಿನಿಮಾದೊಂದಿಗೆ ಪ್ರೇಮಾ ಅವರ ಪ್ರಯಾಣ ಪ್ರಾರಂಭವಾಯಿತು. ಮೊದಲ ಸಿನಿಮಾ ಹೇಳಿಕೊಳ್ಳುವಷ್ಟು ಹಿಟ್​ ಆಗದಿದ್ದರೂ ಎರಡನೇ ಚಿತ್ರ “ಓಂ” ಮೂಲಕ ದೊಡ್ಡ ಗೆಲುವು ಕಂಡರು. ಕನ್ನಡದ ಎಲ್ಲಾ ಸ್ಟಾರ್ ಹೀರೋಗಳ ಜೊತೆ ಜೋಡಿಯಾಗಿ ಟಾಪ್ … Continue reading ಪ್ರೇಮಾ ಜತೆಗಿರುವ ಈ ವ್ಯಕ್ತಿ ಯಾರು? ಸ್ಯಾಂಡಲ್​ವುಡ್​ನಲ್ಲಿ ನಡೆಯುತ್ತಿದೆ ಹೀಗೊಂದು ಬಿಸಿ ಬಿಸಿ ಚರ್ಚೆ!