ಕರೊನಾಕ್ಕೆ ನಾವೇಕೆ ಹೆದರಬೇಕಿಲ್ಲ; ಸೆಪ್ಟಂಬರ್​ವರೆಗೆ ಹೇಗಿರಲಿದೆ ಪರಿಸ್ಥಿತಿ?

ನವದೆಹಲಿ: ದೇಶದಲ್ಲಿ ಕರೊನಾ ಪೀಡಿತರ ಸಂಖ್ಯೆ ಈಗಾಗಲೇ 10 ಲಕ್ಷ ದಾಟಿದೆ. ದಿನವೂ ಏರುತ್ತಲೇ ಇದೆ. ಜಾಗತಿಕವಾಗಿ ಅತಿ ಹೆಚ್ಚು ಕೋವಿಡ್​ ರೋಗಿಗಳನ್ನು ಹೊಂದಿದ ರಾಷ್ಟ್ರಗಳ ಪೈಕಿ ಮೂರನೇ ಸ್ಥಾನದಲ್ಲಿದ್ದೇವೆ. ಇಷ್ಟಾದರೂ ನಾವು ಕರೊನಾಗೆ ಹೆದರಬೇಕಿಲ್ಲ. ಏಕೆ ಗೊತ್ತೆ…? ಸದ್ಯ ಅಮೆರಿಕ, ಬ್ರೆಜಿಲ್​ ಹೊರತುಪಡಿಸಿದರೆ ನಮ್ಮಲ್ಲಿಯೇ ಅತಿ ಹೆಚ್ಚು ರೋಗಿಗಳಿದ್ದಾರೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೂ ಭಾರತೀಯರು ಆತಂಕ ಪಡಬೇಕಿಲ್ಲ ಎಂದೇ ತಜ್ಞರು ಹೇಳುತ್ತಿದ್ದಾರೆ. ಜುಲೈ 18ರ ಅವಧಿಗೆ ಲೆಕ್ಕ ಹಾಕಿದರೆ ನಮ್ಮಲ್ಲಿ ಕರೊನಾದಿಂದ ಚೇತರಿಸಿಕೊಳ್ಳುತ್ತಿರುವವರ ಪ್ರಮಾಣ ಶೇ.62.94. … Continue reading ಕರೊನಾಕ್ಕೆ ನಾವೇಕೆ ಹೆದರಬೇಕಿಲ್ಲ; ಸೆಪ್ಟಂಬರ್​ವರೆಗೆ ಹೇಗಿರಲಿದೆ ಪರಿಸ್ಥಿತಿ?