ಚಂದನವನದ ಸಭೆಗೆ ಜಗ್ಗೇಶ್​ ಯಾಕೆ ಹೋಗಲಿಲ್ಲ? ಇಲ್ಲಿದೆ ಕಾರಣ …

ಶಿವರಾಜಕುಮಾರ್​ ಅವರ ಮನೆಯಲ್ಲಿ ಬುಧವಾರವಷ್ಟೇ ಕನ್ನಡ ಚಿತ್ರರಂಗದ ಟಾಪ್​ ನಟರೆಲ್ಲಾ ಸೇರಿ ಸಭೆ ಮಾಡಿದ್ದಾರೆ. ಕಿರುತೆರೆ ಮತ್ತು ಚಿತ್ರರಂಗವನ್ನು ಅವಲಂಬಿಸಿರುವ ಕಾರ್ಮಿಕರಿಗೆ ಪ್ಯಾಕೇಜ್, ಚಿತ್ರಮಂದಿರ ಪ್ರಾರಂಭ, ದರ ನಿಗದಿ, ತೆರಿಗೆ ವಿನಾಯಿತಿ, ಚಿತ್ರರಂಗದ ಪುನಶ್ಚೇತನ ಮುಂತಾದ ಹಲವು ವಿಷಯಗಳ ಕುರಿತಾಗಿ ಚರ್ಚೆ ನಡೆಸಲಾಗಿದೆ. ಇದನ್ನೂ ಓದಿ: ಬಿಗ್​ಬಾಸ್​ ಶೋ ಪ್ರತಿ ಎಪಿಸೋಡ್​ಗೆ ನಾಗಾರ್ಜುನ್​ ಪಡೆಯುವ ಸಂಭಾವನೆ ಕೇಳಿದ್ರೆ ಶಾಕ್​ ಆಗ್ತಿರಾ! ಈ ಸಭೆಯಲ್ಲಿ ಶಿವರಾಜಕುಮಾರ್​, ರವಿಚಂದ್ರನ್​, ಉಪೇಂದ್ರ, ರಮೇಶ್​ ಅರವಿಂದ್​, ಪುನೀತ್​ ರಾಜಕುಮಾರ್​, ಶ್ರೀಮುರಳಿ, ಯಶ್​, ಗಣೇಶ್​, ‘ದುನಿಯಾ’ … Continue reading ಚಂದನವನದ ಸಭೆಗೆ ಜಗ್ಗೇಶ್​ ಯಾಕೆ ಹೋಗಲಿಲ್ಲ? ಇಲ್ಲಿದೆ ಕಾರಣ …